Stray Dogs: ಬೀದಿ ನಾಯಿಗಳ ಮೇಲೆ ಲಸಿಕೆ ಪ್ರಯೋಗ ಇಲ್ಲ
Team Udayavani, Oct 12, 2023, 7:44 PM IST
ನವದೆಹಲಿ: ಪ್ರಾಣಿಗಳ ಮೇಲಿನ ಪ್ರಯೋಗಗಳ ನಿಯಂತ್ರಣ ಮತ್ತು ಮೇಲ್ವಿಚಾರಣೆಯ ಉದ್ದೇಶಕ್ಕಾಗಿ ಕೇಂದ್ರ ಸಮಿತಿಯು(ಸಿಪಿಸಿಎಸ್ಇಎ) ಒಂದು ವರ್ಷದ ಹಿಂದೆ ಹೊರಡಿಸಿದ್ದ ಬೀದಿ ನಾಯಿಗಳ ಮೇಲೆ ಲಸಿಕೆ ಪ್ರಯೋಗಗಳನ್ನು ನಡೆಸಲು ಅವಕಾಶ ನೀಡುವ ಸುತ್ತೋಲೆಯನ್ನು ಹಿಂಪಡೆದಿದೆ.
ಬೀದಿ ನಾಯಿಗಳ ಮೇಲೆ ಲಸಿಕೆ ಪ್ರಯೋಗ ಇಲ್ಲಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಸಿಪಿಸಿಎಸ್ಇಎ, “ಹೊಸ ಲಸಿಕೆಯ ಪ್ರಯೋಗಗಳು ಮತ್ತು ಲಸಿಕೆಗಳ ಸವಾಲಿನ ಅಧ್ಯಯನಕ್ಕಾಗಿ ಬೀದಿನಾಯಿಗಳನ್ನು ಬಳಸಬಹುದು’ ಎಂದು ಸುತ್ತೋಲೆ ಹೊರಡಿಸಿತ್ತು. ಈ ಆದೇಶವನ್ನು ಪ್ರಾಣಿಗಳ ಹಕ್ಕುಗಳ ಸಂಘಟನೆ, “ಪೀಪಕ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್'(ಪೇಟಾ) ವಿರೋಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ