ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ

Team Udayavani, Nov 19, 2019, 3:11 PM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರದ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಪಿ. ಬಚ್ಚೇಗೌಡ ನಾಮಪತ್ರ ತಿರಸ್ಕೃತಗೊಂಡಿದೆ. ಜೆಡಿಎಸ್ ನ ಇನ್ನೋರ್ವ ಅಭ್ಯರ್ಥಿ ರಾಧಾಕೃಷ್ಣ ಅವರ ನಾಮಪತ್ರ ಊರ್ಜಿತಗೊಂಡಿದೆ.

ಪಕ್ಷ ನೀಡುವ ಒಂದೇ ಬಿ ಫಾರ್ಮ್ ನಲ್ಲಿ ಇಬ್ಬರ ಹೆಸರು ಬರೆದು ನಾಮಪತ್ರವನ್ನು ಸಲ್ಲಿಸಿರುವ ಕಾರಣಕ್ಕೆ ಬಚ್ಚೇಗೌಡ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ತಿಳಿದುಬಂದಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ