ಉ. ಕರ್ನಾಟಕ: ಸಿಡಿಲಿಗೆ ನಾಲ್ವರ ಸಾವು
Team Udayavani, Oct 11, 2019, 4:34 AM IST
ಬೆಂಗಳೂರು: ಉತ್ತರ ಕರ್ನಾಟಕದ ವಿವಿಧೆಡೆ ಗುರುವಾರ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಪ್ರತ್ಯೇಕ ಘಟನೆ ಗಳಲ್ಲಿ ಸಿಡಿಲಿಗೆ ನಾಲ್ವರು ಬಲಿಯಾಗಿದ್ದು, 25 ಕುರಿಗಳು ಮೃತಪಟ್ಟಿವೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ಉಮಾದೇವಿ ಬಸಪ್ಪ ಹಡಗಲ್ (19), ವಾಡಿ ಪಟ್ಟಣ ಸಮೀಪದ ಸಿದ್ದಪ್ಪ ನರಿಬೋಳಿ (15), ಆಳಂದ ತಾಲೂಕಿನ ಮಂಜುನಾಥ ಗುರಪ್ಪ ಮೈಂದರಗಿ (20), ರಾಯಚೂರು ತಾಲೂಕಿನ ಸುನೀತಾ (18) ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದಾರೆ. ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ