ರಾಷ್ಟ್ರಪತಿಗಳಿಗೆ “ರಾಮಾಯಣ ದರ್ಶನಂ”- “ಪರ್ವ” ಕಾದಂಬರಿ ನೀಡಿದ ಸಚಿವ ಸುನಿಲ್ ಕುಮಾರ್
Team Udayavani, Oct 6, 2021, 8:16 PM IST
ಬೆಂಗಳೂರು: ಘನತೆವೆತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅವರು ಇಂದು ಬೆಂಗಳೂರಿನ ರಾಜಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಈ ಸಂದರ್ಭದಲ್ಲಿ ಶ್ರೀ ಸುನಿಲ್ ಕುಮಾರ್ ಅವರು ಕುವೆಂಪು ಅವರ” ಶ್ರೀ ರಾಮಾಯಣ ದರ್ಶನಂ” ಕೃತಿಯ ಇಂಗ್ಲಿಷ್ ಅನುವಾದಿತ ಪುಸ್ತಕ ಹಾಗೂ ಡಾ.ಎಸ್ಎಲ್ ಭೈರಪ್ಪ ಅವರ ,”ಪರ್ವ” ಕಾದಂಬರಿಯ ಇಂಗ್ಲಿಷ್ ಅನುವಾದಿತ ಕೃತಿಯನ್ನು ರಾಷ್ಟ್ರಪತಿಯವರಿಗೆ ಕೊಡುಗೆಯಾಗಿ ನೀಡಿದರು.
Today called on @Presidentofindia Sri Ramanath Kovind Ji at Rajbhavan in Bengaluru.
@presidentofindia@BSBommai@TCGehlot
ಕರ್ನಾಟಕ ರಾಜ್ಯ ಪ್ರವಾಸದಲ್ಲಿರುವ ಘನತೆವೆತ್ತ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರನ್ನು ಇಂದು ರಾಜಭವನದಲ್ಲಿ ಭೇಟಿಯಾಗಿ ಗೌರವಿಸಲಾಯಿತು.
@Presidentofindia@TCGehlot@BSBommai pic.twitter.com/dVTnENjn3q— Sunil Kumar Karkala (@karkalasunil) October 6, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ