GST: ನವೆಂಬರ್ ಜಿಎಸ್ಟಿ ಶೇ.15 ಹೆಚ್ಚಳ ಕರ್ನಾಟಕದ ಜಮೆಯೂ ಶೇ.17ಕ್ಕೆ ಜಿಗಿತ
Team Udayavani, Dec 2, 2023, 12:14 AM IST
ಹೊಸದಿಲ್ಲಿ: ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆಯ ಸಂಗ್ರಹ ಪ್ರಮಾಣವು ನವೆಂಬರ್ನಲ್ಲಿ ಶೇ.15ರಷ್ಟು ಹೆಚ್ಚಳದೊಂದಿಗೆ 1.68 ಲಕ್ಷ ಕೋಟಿ ರೂ.ಗಳಿಗೆ ತಲುಪಿದೆ. ಕರ್ನಾಟಕದಲ್ಲಿಯೂ ಕಳೆದ ವರ್ಷ ನವೆಂಬರ್ಗೆ ಹೋಲಿಸಿದರೆ ಪ್ರಸಕ್ತ ವರ್ಷ ಶೇ.17ರಷ್ಟು ಹೆಚ್ಚಳದೊಂದಿಗೆ 11,970 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದೆ.
ಸರಕಾರದ ದತ್ತಾಂಶಗಳ ಪ್ರಕಾರ 1,67,929 ಕೋಟಿ ರೂ. ಜಿಎಸ್ಟಿ ಕಳೆದ ತಿಂಗಳು ಸಂಗ್ರಹವಾಗಿದೆ. ಕಳೆದ ವರ್ಷ ನವೆಂಬರ್ನಲ್ಲಿ 1.45 ಲಕ್ಷ ಕೋಟಿ ರೂ.ಜಿಎಸ್ಟಿ ಸಂಗ್ರಹವಾಗಿತ್ತು. ಆದಾಗ್ಯೂ ಈ ವರ್ಷ ಅಕ್ಟೋಬರ್ಗೆ ಹೋಲಿಸಿದರೆ ನವೆಂಬರ್ನಲ್ಲಿ ಜಿಎಸ್ಟಿ ಸಂಗ್ರಹ ಕಡಿಮೆಯಾಗಿದೆ. ಅಕ್ಟೋಬರ್ನಲ್ಲಿ 1.72 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹದೊಂದಿಗೆ ಜಿಎಸ್ಟಿ ಜಾರಿಯಾದಾಗಿನಿಂದ 2ನೇ ಬಾರಿಗೆ ಅತ್ಯಧಿಕ ಸಂಗ್ರಹವೆಂಬ ಖ್ಯಾತಿಗೂ ಇದು ಪಾತ್ರವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್