ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್​​ಗೆ ದಾಖಲೆ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

Team Udayavani, Jan 31, 2023, 8:04 PM IST

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್​​ಗೆ ದಾಖಲೆ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನೊಬೆಲ್‌ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್‌ ನಿವಾಸಕ್ಕೆ ತೆರಳಿ ವಿಶ್ವಭಾರತಿ ಕೇಂದ್ರೀಯ ವಿಶ್ವವಿದ್ಯಾಲಯದ ಜಾಗಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಸ್ತಾಂತರಿಸಿದ್ದಾರೆ. ಸೇನ್‌ ಅವರಿಗೆ ಜೆಡ್‌ ಪ್ಲಸ್‌ ಭದ್ರತೆಗೂ ದೀದಿ ಆದೇಶಿಸಿದ್ದಾರೆ.

ಅಮರ್ತ್ಯ ಸೇನ್‌ ಅವರ ತಂದೆ ಅಶುತೋಶ್‌ ಸೇನ್‌ ಅವರಿಗೆ ಭೋಗ್ಯಕ್ಕೆ 1.25 ಎಕರೆ ಭೂಮಿ ನೀಡಲಾಗಿತ್ತು. ಆದರೆ ಅಮರ್ತ್ಯ ಸೇನ್‌ ಅವರು 1.38 ಎಕರೆ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ವಿವಿ ಆರೋಪಿಸಿತ್ತು.

ಈ ಕುರಿತು ಮಾತನಾಡಿದ ಸಿಎಂ ಮಮತಾ, “ಅಮರ್ತ್ಯ ಸೇನ್‌ ವಿರುದ್ಧದ ಒತ್ತುವರಿ ಆರೋಪಗಳು ನಿರಾಧಾರ. ಅವರ ಪ್ರತಿಷ್ಠೆಗೆ ಕುಂದು ತರುವ ಪ್ರಯತ್ನವಾಗಿದೆ. ವಿಶ್ವಭಾರತಿ ವಿವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಟಾಪ್ ನ್ಯೂಸ್

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್

kohli

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

1-q222qe

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ