ಸಂಸದೆ ಪ್ರಜ್ಞಾ ಠಾಕೂರ್ಗೆ ಅಶ್ಲೀಲ ಸಂದೇಶ
Team Udayavani, Feb 7, 2022, 10:45 PM IST
ಭೋಪಾಲ್: ಭೋಪಾಲ್ ಲೋಕಸಭಾ ಸದಸ್ಯೆ ಪ್ರಜ್ಞಾ ಸಿಂಗ್ ಠಾಕೂರ್ಗೆ ಅಶ್ಲೀಲ ವಿಡಿಯೋ ಮತ್ತು ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಿಚಿತರ ವಿರುದ್ಧ ಕೇಸು ದಾಖಲಿಸಲಾಗಿದೆ.
ಇದೇ ವಿಚಾರಕ್ಕೆ ಸಂಬಂಧಿಸಿ ಸಂಸದೆ ಪ್ರಜ್ಞಾ ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸ್ ಅಧಿಕಾರಿ ನೀಡಿದ ಮಾಹಿತಿ ಪ್ರಕಾರ ಅನಾಮಧೇಯ ಸಂಖ್ಯೆಯಿಂದ ಸಂಸದೆಗೆ ಅಶ್ಲೀಲ ಸಂದೇಶ ಮತ್ತು ವಿಡಿಯೋ ಬಂದಿತ್ತು. ಆರಂಭದಲ್ಲಿ ಸಂಸದರ ಮೊಬೈಲ್ಗೆ ಕರೆ ಮಾಡಲಾಗಿತ್ತು. ಅವರು ಅದನ್ನು ಅರ್ಧಕ್ಕೇ ನಿಲ್ಲಿಸಿದ ಬಳಿಕ ಸಂದೇಶ ಮತ್ತು ವಿಡಿಯೋ ಬಂದಿತ್ತು.
ಇದನ್ನೂ ಓದಿ:ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನ ಮತ್ತೆ ಬಂದ್ ಆಗುತ್ತಾ ? ಭಕ್ತರು, ವ್ಯಾಪಾರಸ್ಥರಲ್ಲಿ ಆತಂಕ
ಇದು ತಮ್ಮ ವರ್ಚಸ್ಸಿಗೆ ಧಕ್ಕೆ ತರಲು ಮಾಡಿದ ಪ್ರಯತ್ನ ಎಂದು ಪ್ರಜ್ಞಾ ಠಾಕೂರ್ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ