ತುಳುವಿಗೆ ಅಧಿಕೃತ ಭಾಷೆ ಸ್ಥಾನ: ಇಂದು ಸಿಎಂಗೆ ಮನವಿ
Team Udayavani, Feb 16, 2024, 11:21 PM IST
ಮಂಗಳೂರು: ತುಳುಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ಶನಿವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸ ಲಾಗುವುದು ಎಂದು ಮಾಜಿ ಶಾಸಕ ಮೊದಿನ್ ಬಾವಾ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತುಳುವಿಗೆ ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಹಾಗೂ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ಆಗ್ರಹಿಸಿ ಈಗಾಗಲೇ ರಾಜ್ಯದ ಮುಖ್ಯಮಂತ್ರಿ, ಕೇರಳ ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿಯವರಿಗೆ ರಿಜಿಸ್ಟರ್ಡ್ ಪೋಸ್ಟ್ ಮೂಲಕ ಆಗ್ರಹಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಶೀಘ್ರ ಪ್ರಧಾನಮಂತ್ರಿ ಮೋದಿ ಅವರನ್ನೂ ಭೇಟಿಯಾಗಿ ಮನವಿ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ