Karnataka: ಕಳಪೆ ಕಾಮಗಾರಿಗೆ ಅಧಿಕಾರಿಗಳೇ ಹೊಣೆ: ಚಲುವರಾಯಸ್ವಾಮಿ
Team Udayavani, Feb 2, 2024, 12:14 AM IST
ಬೆಂಗಳೂರು: ಕೃಷಿ ಹಾಗೂ ಜಲಾನಯನ ಇಲಾಖೆಯಿಂದ ನಬಾರ್ಡ್ ಅನುದಾನದಲ್ಲಿ ಕೈಗೊಳ್ಳ ಲಾಗಿರುವ ಎಲ್ಲ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲ ಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸೂಚನೆ ನೀಡಿ¨ªಾರೆ.
ವಿಕಾಸಸೌಧದ ಕಚೇರಿಯಲ್ಲಿ ನಬಾರ್ಡ್ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವರು, ಕಟ್ಟಡ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ಸಹಿಸುವುದಿಲ್ಲ. ನಿರ್ಲಕ್ಷÂ ವಹಿಸುವ ಅಧಿಕಾರಿ ಹಾಗೂ ಗುತ್ತಿಗೆದಾರರನ್ನೇ ಇದಕ್ಕೆ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶೇ. 80ರಷ್ಟು ಕಾಮಗಾರಿ ಕಟ್ಟಡಗಳನ್ನು ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಈಗಾಗಲೇ ಖರ್ಚಾಗಿರುವ ಅನುದಾನಕ್ಕೆ ಬಳಕೆ ಪ್ರಮಾಣ ಪತ್ರ ನೀಡಿ ಉಳಿಕೆ ಅನುದಾನ ಬಿಡುಗಡೆ ಮಾಡಿಸಿಕೊಳ್ಳುವಂತೆ ನಿರ್ದೇಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ