ಹಾಡುಗಳ ಚಿತ್ರೀಕರಣಕ್ಕೆ ಕಾಶ್ಮೀರದತ್ತ ಓ ಮೈ ಲವ್‌

Team Udayavani, Aug 27, 2021, 3:53 PM IST

ಹಾಡುಗಳ ಚಿತ್ರೀಕರಣಕ್ಕೆ ಕಾಶ್ಮೀರದತ್ತ ಓ ಮೈ ಲವ್‌

ಜಿಸಿಬಿ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಜಿ. ರಾಮಾಂಜಿನಿ ಅವರು ಕಥೆ ಬರೆದು ನಿರ್ಮಿಸುತ್ತಿರುವ “ಓ ಮೈ ಲವ್‌’ ಚಿತ್ರದ ಟೈಟಲ್‌ ಸಾಂಗ್‌ ಹಾಗೂ ಮಾತಿನ ಭಾಗದ ಚಿತ್ರೀಕರಣವನ್ನು ಅಕ್ಟೋಬರ್‌ನಿಂದ ಕಾಶ್ಮೀರದ ಸುಂದರ ತಾಣಗಳಲ್ಲಿ ನಡೆಸಲು ಚಿತ್ರತಂಡ ತಯಾರಿ ಮಾಡಿಕೊಳ್ಳುತ್ತಿದೆ. ಈ ಚಿತ್ರವನ್ನು ಸ್ಮೈಲ್ ಶ್ರೀನು ನಿರ್ದೇಶಿಸುತ್ತಿದ್ದಾರೆ.

ಇದೇ 30ರಿಂದ ಹನುಮಗಿರಿ ಬೆಟ್ಟ, ರಾಮನಗರ, ಚನ್ನಪಟ್ಟಣ, ನಾಗರಬಾವಿ, ಹೆಚ್‌.ಎಂ.ಟಿ.ಗ್ರೌಂಡ್‌, ಯೂನಿವರ್ಸಿಟಿ ರಸ್ತೆಯಲ್ಲಿ ಫೈಟ್‌, ಚೇಸಿಂಗ್‌ ದೃಶ್ಯಗಳ ಚಿತ್ರೀಕರಣ ನಡೆಯಲಿದೆ.

ಚಿತ್ರದ ಬಗ್ಗೆ ಮಾತನಾಡುವ ಶ್ರೀನು, ಇದೊಂದು ರೊಮ್ಯಾಂಟಿಕ್‌ ಲವ್‌ಸ್ಟೋರಿ. ಹಾಗಂತ ಕೇವಲ ಅಷ್ಟಕ್ಕೇ ಸೀಮಿತವಾಗಿಲ್ಲ. ಇದರ ಜೊತೆಗೆ ಫ್ಯಾಮಿಲಿ ಸೆಂಟಿಮೆಂಟ್‌, ಆ್ಯಕ್ಷನ್‌ ಕೂಡಾ ಇದ್ದು, ಚಿತ್ರ ಅದ್ಧೂರಿಯಾಗಿ ತಯಾರಾಗಲಿದೆ. ಈ ಹಿಂದೆ ಈ ತರಹದ ಲವ್‌ಸ್ಟೋರಿ ಬಂದಿಲ್ಲ ಎನ್ನುವುದು ಶ್ರೀನು ಮಾತು. ಚಿತ್ರದಲ್ಲಿ ಕೀರ್ತಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಖಡಕ್‌ ವಿಲನ್‌ ಆಗಿ ದೇವ್‌ ಗಿಲ್‌ ನಟಿಸುತ್ತಿದ್ದಾರೆ. ಹಿರಿಯ ನಿರ್ದೇಶಕ ಎಸ್‌.ನಾರಾಯಣ್‌ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ಸ್ಮೈಲ್ ಶ್ರೀನು ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಇತ್ತೀಚೆಗೆ ಬೆಂಗಳೂರಿನ ಮಿನರ್ವ ಮಿಲ್‌ ಆವರಣದಲ್ಲಿ ಅದ್ಧೂರಿ ವೆಚ್ಚದಲ್ಲಿ ನಿರ್ಮಿಸಿದ ಸೆಟ್‌ನಲ್ಲಿ ಸಾಹಸ ಸನ್ನಿವೇಶಗಳನ್ನು ಸೆರೆಹಿಡಿಯುವುದರೊಂದಿಗೆ ಎರಡನೇ ಹಂತದ ಚಿತ್ರೀಕರಣವನ್ನು ಪೂರೈಸಿತ್ತು. ಈಗ ಮೂರನೇ ಹಂತಕ್ಕೆ ಸಿದ್ಧವಾಗಿದೆ. ಚಿತ್ರದ ಬಗ್ಗೆ ಮಾತನಾಡುವ ಸ್ಮೈಲ್  ಶ್ರೀನು, “ಚಿತ್ರೀಕರಣವಾಗಿರುವ ಭಾಗವನ್ನು ನೋಡಿ ಇಡೀ
ನಮ್ಮ ತಂಡ ಖುಷಿಯಾಗಿದೆ. ಮಾಡಿದ ಕೆಲಸದ ಬಗ್ಗೆ ನಮಗೂ ಸಮಾಧಾನವಿದೆ. ಇದೊಂದು ಫ್ಯಾಮಿಲಿ ಡ್ರಾಮಾವಾಗಿ ಎಲ್ಲರಿಗೂ ಇಷ್ಟವಾಗಲಿದೆ’ ಎನ್ನುತ್ತಾರೆ. ಚಿತ್ರದಲ್ಲಿ ಅಕ್ಷಿತ್‌ ಶಶಿಕುಮಾರ್‌ ನಾಯಕರಾಗಿದ್ದು, ಕೀರ್ತಿ ಕಲ್ಕೆರೆ ನಾಯಕಿ. ಉಳಿದಂತೆ ಎಸ್‌ .ನಾರಾಯಣ್‌, ಸಂಗೀತ, ಸುಂದರಶ್ರೀ, ಭಾಗ್ಯಶ್ರೀ ಪೃಥ್ವಿರಾಜ್‌ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

1theft

ತನ್ನ ಮನೆಯಲ್ಲೇ ಚಿನ್ನ ಕದ್ದು ನಕಲಿ ಒಡವೆ ಇಟ್ಟಿದ್ದ ಕಳ್ಳಿ!

ಭಗತ್‌ ಸಿಂಗ್‌ ಕೈಬಿಟ್ಟಿಲ್ಲ , ಹೆಡ್ಗೆವಾರ್ ಸೇರ್ಪಡೆ ತಪ್ಪಿಲ್ಲ; 

ಭಗತ್‌ ಸಿಂಗ್‌ ಕೈಬಿಟ್ಟಿಲ್ಲ , ಹೆಡ್ಗೆವಾರ್ ಸೇರ್ಪಡೆ ತಪ್ಪಿಲ್ಲ; 

ದಕ್ಷಿಣ ಕನ್ನಡ ಜಿಲ್ಲೆ: ಕಚ್ಚಾ ರಸ್ತೆಗಳದ್ದೇ ಸಾಮ್ರಾಜ್ಯ!

ದಕ್ಷಿಣ ಕನ್ನಡ ಜಿಲ್ಲೆ: ಕಚ್ಚಾ ರಸ್ತೆಗಳದ್ದೇ ಸಾಮ್ರಾಜ್ಯ!

astro

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

4ರ ಅದೃಷ್ಟ ಯಾರಿಗೆ? ರಾಜ್ಯಸಭೆ ಚುನಾವಣೆಯಲ್ಲಿ ಮತ್ತೆ ಕುದುರೆ ವ್ಯಾಪಾರದ ಭೀತಿ

4ರ ಅದೃಷ್ಟ ಯಾರಿಗೆ? ರಾಜ್ಯಸಭೆ ಚುನಾವಣೆಯಲ್ಲಿ ಮತ್ತೆ ಕುದುರೆ ವ್ಯಾಪಾರದ ಭೀತಿ

ಕೆಎಸ್‌ಆರ್‌ಟಿಸಿ ಸಿಬಂದಿ ಕೊರತೆ; ನಿವೃತ್ತ ಚಾಲಕರ ಮೊರೆ

ಕೆಎಸ್‌ಆರ್‌ಟಿಸಿ ಸಿಬಂದಿ ಕೊರತೆ; ನಿವೃತ್ತ ಚಾಲಕರ ಮೊರೆ

ಇನ್ನೂ ಪಾಲನೆಯಾಗದ ಆದೇಶ: ಬಗೆಹರಿಯದ ರೈಲು ಪ್ಲಾಟ್‌ಫಾರಂ-ರೈಲುಗಳ ನಡುವಿನ ಅಂತರ ಸಮಸ್ಯೆ

ಇನ್ನೂ ಪಾಲನೆಯಾಗದ ಆದೇಶ: ಬಗೆಹರಿಯದ ರೈಲು ಪ್ಲಾಟ್‌ಫಾರಂ-ರೈಲುಗಳ ನಡುವಿನ ಅಂತರ ಸಮಸ್ಯೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ಸಕುಟುಂಬ ಸಮೇತ’ ಸಿನಿಮಾಗೆ ಬನ್ನಿ! ರಿಲೀಸ್ ಗೆ ಮುನ್ನವೇ ಡಬಲ್ ಲಾಭದ ಖುಷಿ

‘ಸಕುಟುಂಬ ಸಮೇತ’ ಸಿನಿಮಾಗೆ ಬನ್ನಿ! ರಿಲೀಸ್ ಗೆ ಮುನ್ನವೇ ಡಬಲ್ ಲಾಭದ ಖುಷಿ

critical keerthanegalu

ಬೆಟ್ಟಿಂಗ್‌ ಸುತ್ತ ‘ಕ್ರಿಟಿಕಲ್ ಕೀರ್ತನೆಗಳು’ ಇಂದು ತೆರೆಗೆ

Kannada movie Kasthuri Mahal releasing today

‘ಕಸ್ತೂರಿ ಮಹಲ್’; ಭಯಪಡಿಸಲು ಶಾನ್ವಿ ರೆಡಿ

ಇದು ಆ ‘ಕಟ್ಟಿಂಗ್‌ ಶಾಪ್‌’ ಅಲ್ಲ!

ಇದು ಆ ‘ಕಟ್ಟಿಂಗ್‌ ಶಾಪ್‌’ ಅಲ್ಲ!

shivaraj kumar bairagi song

ಸೌಂಡು ಮಾಡುತ್ತಿದೆ ‘ಬೈರಾಗಿ’ ಸಾಂಗ್‌

MUST WATCH

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

ಹೊಸ ಸೇರ್ಪಡೆ

ajri

ಆಜ್ರಿ: ಮಲ್ಲಿಗೆ ಕೃಷಿಯಲ್ಲಿ ಖುಷಿ ಕಂಡ ಕನಕಕ್ಕ

1theft

ತನ್ನ ಮನೆಯಲ್ಲೇ ಚಿನ್ನ ಕದ್ದು ನಕಲಿ ಒಡವೆ ಇಟ್ಟಿದ್ದ ಕಳ್ಳಿ!

hulu

ಉಪ್ಪಿನಂಗಡಿ: ಚರಂಡಿ ಹೂಳೆತ್ತುವಿಕೆ ಆರಂಭ

ಭಗತ್‌ ಸಿಂಗ್‌ ಕೈಬಿಟ್ಟಿಲ್ಲ , ಹೆಡ್ಗೆವಾರ್ ಸೇರ್ಪಡೆ ತಪ್ಪಿಲ್ಲ; 

ಭಗತ್‌ ಸಿಂಗ್‌ ಕೈಬಿಟ್ಟಿಲ್ಲ , ಹೆಡ್ಗೆವಾರ್ ಸೇರ್ಪಡೆ ತಪ್ಪಿಲ್ಲ; 

ದಕ್ಷಿಣ ಕನ್ನಡ ಜಿಲ್ಲೆ: ಕಚ್ಚಾ ರಸ್ತೆಗಳದ್ದೇ ಸಾಮ್ರಾಜ್ಯ!

ದಕ್ಷಿಣ ಕನ್ನಡ ಜಿಲ್ಲೆ: ಕಚ್ಚಾ ರಸ್ತೆಗಳದ್ದೇ ಸಾಮ್ರಾಜ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.