ಮೆಟ್ರಿಕ್ ನಂತರ : ವಿದ್ಯಾರ್ಥಿನಿಲಯಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Team Udayavani, Jan 19, 2022, 7:46 PM IST

ಮೆಟ್ರಿಕ್ ನಂತರ : ವಿದ್ಯಾರ್ಥಿನಿಲಯಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಪಿರಿಯಾಪಟ್ಟಣ : 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ.27 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಪಿರಿಯಾಪಟ್ಟಣ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರೇಮಕುಮಾರ್ ಹಾಗೂ ನಿಲಯಪಾಲಕರು ತಿಳಿಸಿದ್ದಾರೆ.

ಪ್ರವೇಶಾತಿ ಬಯಸುವ ಹಿಂದುಳಿದ ವರ್ಗಗಳ ಪೈಕಿ ಪ್ರವರ್ಗ-1, ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷದೊಳಗೆ ಇರಬೇಕು. ಪ್ರವರ್ಗ-2A, 3B, 3A, 2B ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯ ರೂ.ಒಂದು ಲಕ್ಷದೊಳಗಿರಬೇಕು.

ಪ್ರವರ್ಗ-1, 2ಎ,2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಜನವರಿ 27-01-2022 ರೊಳಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕೃತ ವೆಬ್‌ಸೈಟ್ www.bcwd.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು ಹಾಗೂ ಇಲಾಖಾ ಸಹಾಯವಾಣಿ 8050370006 ಸಂಪರ್ಕಿಸಲು ಕೋರಲಾಗಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಇಂದೂ 40 ಸಾವಿರ ದಾಟಿದ ಕೋವಿಡ್ ಕೇಸ್ : 21 ಸಾವು

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.