ಆನ್‌ಲೈನ್‌ ಶಿಕ್ಷಣ: ಓದುವುದನ್ನೇ ನಿಲ್ಲಿಸಿದ ವಿದ್ಯಾರ್ಥಿಗಳು!

ಶಿಕ್ಷಣದಿಂದ ದೂರ ಸರಿದ ಗ್ರಾಮೀಣ ಭಾಗದ ಶೇ.37, ನಗರದ ಶೇ.19 ಮಕ್ಕಳು

Team Udayavani, Sep 7, 2021, 10:45 PM IST

ಆನ್‌ಲೈನ್‌ ಶಿಕ್ಷಣ: ಓದುವುದನ್ನೇ ನಿಲ್ಲಿಸಿದ ವಿದ್ಯಾರ್ಥಿಗಳು!

ಸಾಂದರ್ಭಿಕ ಚಿತ್ರ.

ನವದೆಹಲಿ: ಕೋವಿಡ್‌ ದಿಂದಾಗಿ ಆನ್‌ಲೈನ್‌ ಶಿಕ್ಷಣ ಹೆಚ್ಚಿದ್ದು, ಇದು ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿದೆ ಎನ್ನುವುದನ್ನು ಸಮೀಕ್ಷೆಯೊಂದರ ಮೂಲಕ ಪ್ರಸ್ತುತಪಡಿಸಲಾಗಿದೆ.

ಸ್ಕೂಲ್‌ ಚಿಲ್ಡ್ರನ್‌ ಆನ್‌ ಲೈನ್‌ ಆ್ಯಂಡ್‌ ಆಫ್ ಲೈನ್‌ ಲರ್ನಿಂಗ್‌ (ಸ್ಕೂ ಲ್‌) ಸಮೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಗ್ರಾಮೀಣ ಪ್ರದೇಶದಲ್ಲಿ ಶೇ.37 ಮತ್ತು ನಗರ ಪ್ರದೇಶದಲ್ಲಿ ಶೇ.19 ವಿದ್ಯಾರ್ಥಿಗಳು ಓದುವುದನ್ನೇ ನಿಲ್ಲಿಸಿ ಬಿಟ್ಟಿದ್ದಾರೆ ಎನ್ನುವ ಅಂಶ ಹೊರಬಿದ್ದಿದೆ.

15 ರಾಜ್ಯಗಳ 1,400 ವಿದ್ಯಾರ್ಥಿಗಳನ್ನು ಸಮೀಕ್ಷೆಗೆ ಒಳಪಡಿಸಿಕೊಳ್ಳಲಾಗಿದೆ. ಆಗಸ್ಟ್‌ ತಿಂಗಳಲ್ಲಿ ಈ ಸಮೀಕ್ಷೆ ನಡೆದಿದ್ದು, ಆ ವೇಳೆ ಗ್ರಾಮೀಣ ಭಾಗದ ಕೇವಲ ಶೇ.28 ವಿದ್ಯಾರ್ಥಿಗಳು ನಿರಂತರ ವಿದಾಭ್ಯಾಸ ಮಾಡುತ್ತಿದ್ದರು. ಶೇ.37 ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವೇ ನಿಂತು ಬಿಟ್ಟಿದೆ. ಈಗಾ ಗಲೇ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದ ಅರ್ಧಕ್ಕರ್ಧ ವಿದ್ಯಾರ್ಥಿಗಳು ತೀರಾ ಸುಲಭದ ಪದಗಳನ್ನೂ ಓದಲು ತಡಕಾಡಿದ್ದಾರೆ. ಅದೇ ರೀತಿ ನಗರ ಭಾಗದಲ್ಲಿ ಶೇ. 47 ವಿದ್ಯಾರ್ಥಿಗಳು ನಿರಂತರ ಕಲಿಕೆ ಮಾಡುತ್ತಿದ್ದರೆ, ಶೇ.19 ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನಿಂತಿದೆ ಹಾಗೂ ಶೇ. 42 ವಿದ್ಯಾರ್ಥಿಗಳು ಪದಗಳನ್ನು ಓದಲು ಕಷ್ಟ ಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ಸಮಾನ ಶಿಕ್ಷಣ ಇರಲಿ; ಶಿಕ್ಷಾ ಪರ್ವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ಕಾರಣವೇನು?
ವಿದ್ಯಾಭ್ಯಾಸ ನಿಲ್ಲುವುದಕ್ಕೆ ಮುಖ್ಯ ಕಾರಣ ಸ್ಮಾರ್ಟ್‌ ಫೋನ್‌, ನೆಟ್‌ ವರ್ಕ್‌ ಇಲ್ಲದಿರುವುದು ಎನ್ನಲಾಗಿದೆ. ಒಂದು ವೇಳೆ ಮನೆಯಲ್ಲಿ ಸ್ಮಾರ್ಟ್‌ ಫೋನ್‌ ಇದ್ದರೂ ಅದು ದೊಡ್ಡ ವರ ಕೆಲಸಕ್ಕೆ ಬಳಕೆಯಾಗುವ ಕಾರಣ ಮಕ್ಕಳಿಗೆ ಸಿಗ ದಂತಾಗಿದೆ ಎನ್ನುವುದು ಸಮೀಕ್ಷೆಯಿಂದ ತಿಳಿದು ಬಂದಿದೆ.

ಟಾಪ್ ನ್ಯೂಸ್

ಮೂಡಂಬೈಲು ಶಾಲೆಗೆ ವಿಪ್ರೋ ಅರ್ತಿಯನ್‌ ಅವಾರ್ಡ್‌

ಮೂಡಂಬೈಲು ಶಾಲೆಗೆ ವಿಪ್ರೋ ಅರ್ತಿಯನ್‌ ಅವಾರ್ಡ್‌

thumb 2

ಕೋವಿಡ್ ಗಿಂತ ಹೆಚ್ಚು ಬಾಧಿಸುತ್ತಿದೆ ಇನ್ಫುಯೆನ್ಸಾ ಫ್ಲೂ

ವಿಮಾನ ನಿಲ್ದಾಣ ಬಾಂಬ್‌ ಪ್ರಕರಣಕ್ಕೆ  2 ವರ್ಷ:ಆರೋಪಿಯ ವಿಚಾರಣೆ ಬಹುತೇಕ ಪೂರ್ಣ

ವಿಮಾನ ನಿಲ್ದಾಣ ಬಾಂಬ್‌ ಪ್ರಕರಣಕ್ಕೆ 2 ವರ್ಷ !

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

2024ರಲ್ಲೂ ಕಮಲಾ ನನ್ನ ಪ್ರತಿಸ್ಪರ್ಧಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಘೋಷಣೆ

2024ರಲ್ಲೂ ಕಮಲಾ ನನ್ನ ಪ್ರತಿಸ್ಪರ್ಧಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಘೋಷಣೆ

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.

ಜಗತ್ತಿನ ಪ್ರವಾಸಿ ತಾಣಗಳಲ್ಲಿ ದಿಲ್ಲಿ, ಜೈಪುರ

ಜಗತ್ತಿನ ಪ್ರವಾಸಿ ತಾಣಗಳಲ್ಲಿ ದಿಲ್ಲಿ, ಜೈಪುರ

thumb 1

ಬಾಹ್ಯಾಕಾಶದಲ್ಲಿ ಇಳಯರಾಜಾ ಹಾಡುಗಳ ಮೇಳ!

ಗೂಬೆಯ ಫೋಟೋಗಳಿಗೆ ಫಿದಾ

ಗೂಬೆಯ ಫೋಟೋಗಳಿಗೆ ಫಿದಾ

ಮೂರು ಕಣ್ಣುಗಳ ಕರು ಸಾವು

ಮೂರು ಕಣ್ಣುಗಳ ಕರು ಸಾವು

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಮೂಡಂಬೈಲು ಶಾಲೆಗೆ ವಿಪ್ರೋ ಅರ್ತಿಯನ್‌ ಅವಾರ್ಡ್‌

ಮೂಡಂಬೈಲು ಶಾಲೆಗೆ ವಿಪ್ರೋ ಅರ್ತಿಯನ್‌ ಅವಾರ್ಡ್‌

thumb 2

ಕೋವಿಡ್ ಗಿಂತ ಹೆಚ್ಚು ಬಾಧಿಸುತ್ತಿದೆ ಇನ್ಫುಯೆನ್ಸಾ ಫ್ಲೂ

ವಿಮಾನ ನಿಲ್ದಾಣ ಬಾಂಬ್‌ ಪ್ರಕರಣಕ್ಕೆ  2 ವರ್ಷ:ಆರೋಪಿಯ ವಿಚಾರಣೆ ಬಹುತೇಕ ಪೂರ್ಣ

ವಿಮಾನ ನಿಲ್ದಾಣ ಬಾಂಬ್‌ ಪ್ರಕರಣಕ್ಕೆ 2 ವರ್ಷ !

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.