Sirsi; ನ್ಯಾಯಾಧೀಶರ ಖಾತೆಯಿಂದಲೇ ಹಣ ಲಪಟಾಯಿಸಿದ ಆನ್ಲೈನ್ ವಂಚಕರು
Team Udayavani, Aug 2, 2023, 3:53 PM IST
ಶಿರಸಿ: ಆನ್ಲೈನ್ ವಂಚನೆಕೋರರು ಶಿರಸಿಯ ನ್ಯಾಯಾಲಯದ ನ್ಯಾಯಾಧೀಶರ ಖಾತೆಯಿಂದಲೇ ಹಣ ಲಪಟಾಯಿಸಿದ ಕುರಿತು ನಗರದ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಎಸ್ಬಿಐ ಬ್ಯಾಂಕ್ ನವರು ಎಂದು ನ್ಯಾಯಾಧೀಶರ ಮೊಬೈಲ್ ಗೆ ಒಟಿಪಿ ಕೇಳಿ1,23,514 ರೂ. ಎಗರಿಸಿದ್ದಾರೆ. ನ್ಯಾಯಾಧೀಶರಾದ ರಮಾನಂದ ಕಿಣಿ ಪೊಲೀಸರಿಗೆ ದೂರು ನೀಡಿದ್ದಾರೆ.
ಆನ್ ಲೈನ್ ವಂಚನೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ವಿದ್ಯಾವಂತರೇ ಹೆಚ್ಚಾಗಿ ವಂಚಕರ ಜಾಲಕ್ಕೆ ಸಿಲುಕುತ್ತಿದ್ದಾರೆ. ಪೊಲೀಸರು ಈ ಕುರಿತು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್