ನೆಹರೂ ಹೊಗಳಿದರೆ ಮಾತ್ರ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ: ಸಚಿವ ಬಿ.ಸಿ.ಪಾಟೀಲ 

Team Udayavani, Aug 13, 2021, 9:45 PM IST

ನೆಹರೂ ಹೊಗಳಿದರೆ ಮಾತ್ರ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ: ಸಚಿವ ಬಿ.ಸಿ.ಪಾಟೀಲ 

ಹಿರೇಕೆರೂರು: ಡಿ.ಕೆ.ಶಿವಕುಮಾರ ಅವರು ನೆಹರೂ ಕುಟುಂಬ ಹೊಗಳಿದರೆ ಮಾತ್ರ ಕೆಪಿಸಿಸಿ ಅಧ್ಯಕ್ಷರಾಗಿರುತ್ತಾರೆ. ಇಲ್ಲದಿದ್ದರೆ ಅವರನ್ನು ಕಿತ್ತು ಬಿಸಾಕುತ್ತಾರೆ. ಹಾಗಾಗಿ, ಅವರು ನೆಹರೂ ಕುಟುಂಬ ಹೊಗಳುತ್ತಿದ್ದಾರೆಂದು ಕೃಷಿ ಸಚಿವ ಬಿ.ಸಿ.ಪಾಟೀಲ ಲೇವಡಿ ಮಾಡಿದರು.

ತಾಲೂಕಿನ ಬಸರೀಹಳ್ಳಿ ಗ್ರಾಮದ ಬಳಿಯ ಹೆಲಿಪ್ಯಾಡ್‌ನ‌ಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬ ಮನುಷ್ಯನ ತ್ಯಾಗದಿಂದ ದೇಶಕ್ಕೆ ಸ್ವಾತಂತ್ರ್ಯಬಂದಿದೆ. ಸ್ವಾತಂತ್ರ್ಯಪಡೆಯುವ ಸಂದರ್ಭದಲ್ಲಿ ಯಾವುದೇ ಪಕ್ಷ, ಪಂಗಡಗಳು, ರಾಜಕೀಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಇರಲಿಲ್ಲ. ಇಂಗ್ಲಿಷರ ಆಡಳಿತಕ್ಕೆ ಒಳಪಟ್ಟ ಸಂದರ್ಭದಲ್ಲಿ ಪ್ರತಿಯೊಬ್ಬ ಪ್ರಜೆ ದೇಶಕ್ಕೆ ಸ್ವಾತಂತ್ರ್ಯಬರಬೇಕೆಂದು ಹೋರಾಟ ಮಾಡಿದ್ದಾನೆ. ಅದರಲ್ಲಿ ನೆಹರು ದೊಡ್ಡವರಾಗಿ ಪ್ರಧಾನ ಮಂತ್ರಿಗಳಾದರಷ್ಟೇ ಎಂದರು.

ಇದನ್ನೂ ಓದಿ:ಮೇಕೆದಾಟು ಯೋಜನೆ ಬಗ್ಗೆ ಸಿಎಂ ನಿಲುವು ಸ್ಪಷ್ಟಪಡಿಸಬೇಕು: ಸಿದ್ದರಾಮಯ್ಯ ಒತ್ತಾಯ

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿ ಹದಿನೈದು ದಿನಗಳಾಗಿವೆ. ಎಲ್ಲ ಕಡೆಗಳಲ್ಲಿ ಪ್ರವಾಸ ಮಾಡಿ ಕೋವಿಡ್‌ ಸಂಬಂಧ ಸಭೆ ಮಾಡುತ್ತಿದ್ದಾರೆ. ಹಗಲಿರುಳು ಶ್ರಮಿಸುತ್ತಿದ್ದಾರೆ.ಮುಂದಿನ ದಿನಗಳಲ್ಲಿ ಉತ್ತಮ ಆಡಳಿತವನ್ನು ನಾವು ನಿರೀಕ್ಷೆ ಮಾಡಿದ್ದೇವೆ.

ವಿಜಯೇಂದ್ರ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಕುರಿತು ಶಾಸಕ ಯತ್ನಾಳ ಹೇಳಿಕೆ ವೈಯಕ್ತಿಕವಾದುದು. ಬಿಎಸ್‌ವೈ ಬಗ್ಗೆಯಾಗಲಿ, ವಿಜಯೇಂದ್ರ ಬಗ್ಗೆಯಾಗಲಿ ಪಕ್ಷದಲ್ಲಿ ಯಾವುದೇ ಅಸಮಾಧಾನ, ಅಸಹಕಾರ ಇಲ್ಲ. ಬಿಎಸ್‌ವೈ ನಮ್ಮ ಪಕ್ಷದ ನಾಯಕರು. ವಿಜಯೇಂದ್ರ ನಮ್ಮ ಪಕ್ಷದ ರಾಜ್ಯ ಉಪಾಧ್ಯಕ್ಷರು. ಶಾಸಕ ಸ್ಥಾನಕ್ಕೆ ಆನಂದಸಿಂಗ್‌ ರಾಜೀನಾಮೆ ಕೊಡುವುದಿಲ್ಲ. ನಾನು ಕೂಡ ಅವರ ಜತೆ ಮಾತನಾಡಿದ್ದೇನೆ. ಸ್ವಲ್ಪ ಅಸಮಾಧಾನ ಇತ್ತು. ಎಲ್ಲವೂ ಸರಿಯಾಗುತ್ತದೆ ಎಂದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.