Congress: 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ನಿಂದ ಒಬ್ಬನೇ ಅಭ್ಯರ್ಥಿ!
Team Udayavani, Feb 3, 2024, 12:52 AM IST
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಒಂದು ಡಜನ್ ಕ್ಷೇತ್ರಗಳಲ್ಲಿ “ಏಕ ಅಭ್ಯರ್ಥಿ’ಯ ಹೆಸರುಗಳನ್ನು ಹೈಕಮಾಂಡ್ಗೆ ಶಿಫಾರಸು ಮಾಡಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಕೆಲವೆಡೆ ಹೊಸ ಮುಖಗಳನ್ನು ಕಣಕ್ಕಿಳಿಸಲಿಕ್ಕೂ ಸಿದ್ಧತೆ ನಡೆಸಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗವಹಿಸಿದ್ದ ಉಸ್ತುವಾರಿ ಸಚಿವರು, ಪಕ್ಷದ ಹಿರಿಯ ನಾಯಕರೊಂದಿಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ ನಡೆಯಿತು. ಈ ವೇಳೆ 12ರಿಂದ 15 ಲೋಕಸಭಾ ಕ್ಷೇತ್ರಗಳಲ್ಲಿ ತಲಾ ಓರ್ವ ಅಭ್ಯರ್ಥಿಯ ಹೆಸರನ್ನು ಮಾತ್ರ ಶಿಫಾರಸು ಮಾಡುವ ಬಗ್ಗೆ ಪ್ರಸ್ತಾವವಾಗಿದೆ.
ಹೈಕಮಾಂಡ್ ಸೂಚನೆಯಂತೆ ಆದಷ್ಟು ಬೇಗ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಬೇಕು. ಸಾಧ್ಯವಾದರೆ 2-3 ದಿನಗಳಲ್ಲಿ ಉಸ್ತುವಾರಿ ಸಚಿವರು ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳಿಸಿ ತಮಗೆ ನೀಡಬೇಕು ಎಂದು ಸೂಚಿಸಿರುವ ನಾಯಕರು, ಎರಡು-ಮೂರು ಹೆಸರುಗಳ ಬದಲಿಗೆ ತಲಾ ಒಂದು ಹೆಸರನ್ನು ಶಿಫಾ ರಸು ಮಾಡಲು ಉದ್ದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ