Chakra-2: ಸೈಬರ್‌ ಕ್ರಿಮಿನಲ್‌ಗ‌ಳ ವಿರುದ್ಧ ಆಪರೇಷನ್‌ ಚಕ್ರ-2

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 76 ಸ್ಥಳಗಳಲ್ಲಿ ಶೋಧ

Team Udayavani, Oct 20, 2023, 6:28 AM IST

cyber fraud
ಹೊಸದಿಲ್ಲಿ: ದೇಶದಲ್ಲಿ ಹೆಚ್ಚುತ್ತಿರುವ ಅಂತಾ ರಾಷ್ಟ್ರೀಯ ಸಂಘಟಿತ ಸೈಬರ್‌ ಆರ್ಥಿಕ ಅಪರಾಧಗಳನ್ನು ಮಟ್ಟಹಾಕುವ ನಿಟ್ಟಿ ನಲ್ಲಿ ಕೇಂದ್ರಿಯ ತನಿಖಾ ಸಂಸ್ಥೆ (ಸಿಬಿಐ) ಆಪರೇಷನ್‌ ಚಕ್ರ-2 ಎಂಬ ಕಾರ್ಯಾ ಚರಣೆ ಶುರು ಮಾಡಿದೆ. ಅದರ ಅನ್ವಯ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 76 ಸ್ಥಳಗಳಲ್ಲಿ  ಶೋಧ ಕಾರ್ಯಾಚರಣೆ ನಡೆಸಲಾಗಿದೆ.
 100 ಕೋಟಿ ರೂ.ಗಳ ಕ್ರಿಪ್ಟೋ ಹಗರಣ ಸೇರಿದಂತೆ 5 ಪ್ರತ್ಯೇಕ ಹಾಗೂ ಪ್ರಮುಖ ಆರ್ಥಿಕ ಅಪರಾಧಗಳ ಕುರಿತು ಪ್ರಕರಣ ಗಳು ದಾಖಲಾದ ಬೆನ್ನಲ್ಲೇ ಆಪರೇಷನ್‌ ಚಕ್ರ-2 ಪ್ರಾರಂಭಗೊಂಡಿರುವುದು ಮಹತ್ವ ಪಡೆದಿದೆ. ನಕಲಿ ಕ್ರಿಪ್ಟೋ ಮೈನಿಂಗ್‌ ಕಾರ್ಯಾ ಚರಣೆಯ ಹೆಸರಿನಲ್ಲಿ ಭಾರ ತೀಯ ನಾಗರಿಕರನ್ನು ಗುರಿಯಾಗಿಸಿ 100 ಕೋಟಿ ರೂ. ವಂಚಿಸಿರುವುದು ತನಿಖೆಯಲ್ಲಿ ಬಹಿರಂಗಗೊಂಡಿದೆ.
ಕರ್ನಾಟಕ, ತಮಿಳನಾಡು, ಮಧ್ಯ ಪ್ರದೇಶ, ಉತ್ತರ ಪ್ರದೇಶ, ದಿಲ್ಲಿ, ಬಿಹಾರ ಸೇರಿ ದಂತೆ ಹಲವು ರಾಜ್ಯಗಳ ವಿವಿಧ ಪ್ರದೇಶ ಗಳಲ್ಲಿ ಶೋಧ ಕಾರ್ಯಾಚರಣೆ ನಡೆಸ ಲಾಗಿದ್ದು, ಈ ವೇಳೆ ಕಾಲ್‌ಸೆಂಟರ್‌ಗಳಲ್ಲಿಯೂ ಶೋಧ ನಡೆಸಲಾಗಿದೆ. 9 ಕಾಲ್‌ಸೆಂಟರ್‌ಗಳ ಮೂಲಕ ವ್ಯವಸ್ಥಿತವಾಗಿ ವಿದೇಶಿ ಪ್ರಜೆಗಳನ್ನೂ ಮೋಸದ ಜಾಲದಲ್ಲಿ ಸಿಲುಕಿಸುತ್ತಿದ್ದುದ್ದು ಪತ್ತೆಯಾಗಿದೆ.
ಶೋಧದ ವೇಳೆ 32 ಮೊಬೈಲ್‌ ಫೋನ್‌ಗಳು, 48 ಲ್ಯಾಪ್‌ಟಾಪ್‌/ ಹಾರ್ಡ್‌ಡಿಸ್ಕ್, 2 ಸರ್ವರ್‌ ಇಮೇಜ್‌, 33 ಸಿಮ್‌ಕಾರ್ಡ್‌ ಮತ್ತು ಪೆನ್‌ಡ್ರೈವ್‌ಗಳನ್ನು ವಶಪಡಿಸಿಕೊಳ್ಳ ಲಾಗಿದೆ ಈ ಸಂಪೂರ್ಣ ಸೈಬರ್‌ ಅಪರಾಧ ಗಳನ್ನು ತೊಡೆದುಹಾಕಲು ಅಂತಾರಾಷ್ಟ್ರೀಯ ತನಿಖಾ ಸಂಸ್ಥೆಗಳ ಜತೆಗೆ ನಿಕಟ ಸಂಪರ್ಕ ಇರಿಸಿಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ  ಎಂದು ಸಿಬಿಐ ಹೇಳಿದೆ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.