Cauvery: ಅ.16ರಿಂದ ಅ.31ರ ವರೆಗೆ  ಪ್ರತಿದಿನ  3 ಸಾವಿರ ಕ್ಯೂಸೆಕ್‌ ನೀರು ಬಿಡಲು ಆದೇಶ

Team Udayavani, Oct 13, 2023, 11:24 PM IST

dam

ಬೆಂಗಳೂರು: ಕಾವೇರಿ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆಯಾಗಿದ್ದು, ಅ.16ರಿಂದ ಅ.31ರ ವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರ ಸೂಚನೆ ನೀಡಿದೆ.

ಕಾವೇರಿ ನದಿ ನಿಯಂತ್ರಣ ಸಮಿತಿಯು ಇತ್ತೀಚೆಗಷ್ಟೇ ಸಭೆ ನಡೆಸಿ, ಮತ್ತೆ 3 ಸಾವಿರ ಕ್ಯುಸೆಕ್‌ ನೀರು ಬಿಡುವಂತೆ ಶಿಫಾರಸು ಮಾಡಿತ್ತು. ಈ ಶಿಫಾರಸನ್ನು ಒಪ್ಪಿಕೊಂಡಿರುವ ಪ್ರಾಧಿಕಾರ, ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ ನೀಡಿದೆ. ಸಭೆಗೂ ಮುನ್ನ ಮಾತನಾಡಿದ್ದ ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್‌, ಪ್ರತಿದಿನ 16 ಸಾವಿರ ಕ್ಯುಸೆಕ್‌ ನೀರು ಬಿಡಲು ಆಗ್ರಹಿಸುವುದಾಗಿ ಹೇಳಿದ್ದರು. ಆದರೆ ಪ್ರಾಧಿಕಾರ ತಮಿಳುನಾಡು ಮನವಿಗೆ ಸೊಪ್ಪು ಹಾಕಿಲ್ಲ.

ಟಾಪ್ ನ್ಯೂಸ್

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.