ಪೊಲಿಪು : ತುರ್ತುಚಿಕಿತ್ಸೆಗೆ ಆಕ್ಸಿಜನ್ ಸಿಲಿಂಡರ್ ಲೋಕಾರ್ಪಣೆ

Team Udayavani, May 11, 2021, 8:37 PM IST

ಪೊಲಿಪು : ತುರ್ತುಚಿಕಿತ್ಸೆಗೆ ಆಕ್ಸಿಜನ್ ಸಿಲಿಂಡರ್ ಲೋಕಾರ್ಪಣೆ

ಕಾಪು: ಕಾಪು ಪೊಲಿಪು ಖುವ್ವತ್ತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಶನ್ ವತಿಯಿಂದ ಗಲ್ಫ್ ಸಮಿತಿ ಯ ಸಹಕಾರದೊಂದಿಗೆ ಪೊಲಿಪು ಜಮಾಅತ್ ವ್ಯಾಪ್ತಿಯ ಹಾಗೂ ಪುರಸಭೆಯ ಸ್ಥಳೀಯ ವಾರ್ಡ್‌ ನ ನಾಗರಿಕರ ತುರ್ತುಚಿಕಿತ್ಸೆಗೆ ಉಚಿತವಾಗಿ ನೀಡಲು ಆಕ್ಸಿಜನ್ ಸಿಲಿಂಡರನ್ನು ಸಂಸ್ಥೆಯ ಕಛೇರಿಯಲ್ಲಿ ಲೋಕಾರ್ಪಣೆಗೊಳಿಸಲಾಯಿತು.

ಕಾಪು ಪೊಲಿಪು ಮೊಹಲ್ಲಾದ ಖಾಝಿ ಪಿ.ಬಿ.ಅಹಮದ್ ಮುಸ್ಲಿಯಾರ್ ದುಆದೊಂದಿಗೆ ಈ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಕಾಪು ಪ್ರಾಥಮಿಕ ಆರೋಗ್ಯ ಕೆಂದ್ರದ ವೈದ್ಯಾಧಿಕಾರಿ ಡಾ.ಸುಬ್ರಾಯ ಕಾಮತ್ ಹಾಗೂ ಕಾಪು ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಗೋಪಾಲ ಶೆಟ್ಟಿಗಾರ್ ಮುಖ್ಯ ಅತಿಥಿಗಳಾಗಿದ್ದರು.

ಇದನ್ನೂ ಓದಿ :ಕೋವಿಡ್ 2ನೇ ಅಲೆಯಿಂದ ಅರ್ಥ ವ್ಯವಸ್ಥೆಗೆ ಹೆಚ್ಚು ಪ್ರತಿಕೂಲ ಪರಿಣಾಮವಿಲ್ಲ

ಸಂಸ್ಥೆಯ ಅಧ್ಯಕ್ಷ ಬಶೀರ್ ಜನಪ್ರಿಯ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಖತೀಬ್ ಇರ್ಷಾದ್ ಸಅದಿ, ಸಂಸ್ಥೆಯ ಮಾಜಿ ಅಧ್ಯಕ್ಷ ಅಕ್ರಂ ಗುಡ್ವಿಲ್, ಸಲಹೆಗಾರರಾದ ಕೆ.ಎಂ.ರಝಾಕ್, ಉಪಾಧ್ಯಕ್ಷ ಅಶ್ರಫ್ ಮತ್ರಿ, ಕಾರ್ಯದರ್ಶಿ ಜಲೀಲ್, ಕೋಶಾಧಿಕಾರಿ ಅಬ್ದುಲ್ ಅಝೀಝ್ ಮೊದಲಾದವರು ಉಪಸ್ಥಿತರಿದ್ದರು.‌

ಟಾಪ್ ನ್ಯೂಸ್

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.