ಅಮೆರಿಕ ಜತೆಗೆ ಪಾಕ್ ರಕ್ಷಣಾ ಒಪ್ಪಂದ?
Team Udayavani, Aug 4, 2023, 7:24 AM IST
ಇಸ್ಲಾಮಾಬಾದ್: ಉಗ್ರರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಅಮೆರಿಕದಿಂದ ತಿರಸ್ಕಾರಕ್ಕೆ ಗುರಿಯಾಗಿರುವ ಪಾಕಿಸ್ತಾನ, ಆ ದೇಶದ ಜತೆಗೆ ಬಾಂಧವ್ಯ ಸುಧಾರಣೆಗೆ ಹೆಜ್ಜೆ ಮುಂದಿಟ್ಟಿದೆ. ಅಮೆರಿಕದ ಜತೆಗೆ ಭದ್ರತಾ ಒಪ್ಪಂದ ಮಾಡಿಕೊಳ್ಳುವ ಬಗೆಗಿನ ನಿರ್ಧಾರವನ್ನು ಪ್ರಧಾನಿ ಶೆಹಭಾಜ್ ಷರೀಫ್ ನೇತೃತ್ವದ ಸಂಪುಟದ ಸಭೆಯಲ್ಲಿ ಸದ್ದಿಲ್ಲದೆ ಕೈಗೊಳ್ಳಲಾಗಿದೆ.
ಆರ್ಥಿಕವಾಗಿ ಕಂಗೆಟ್ಟಿರುವ ಪಾಕಿಸ್ತಾನ ಅಮೆರಿಕದಿಂದ ಸಹಾಯ ಪಡೆದುಕೊಳ್ಳುವ ನಿಟ್ಟಿನಲ್ಲಿ ಹೊಸ ಪ್ರಯತ್ನ ನಡೆಸುತ್ತಿದೆ ಎಂಬ ವಿಶ್ಲೇಷಣೆಗಳು ನಡೆದಿವೆ. ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿರುವ ನಿರ್ಧಾರದ ಬಗ್ಗೆ ಅಧಿಕೃತ ಹೇಳಿಕೆ ನೀಡಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ