ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

Team Udayavani, Jan 22, 2022, 5:30 AM IST

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

ಬಸೆಟರ್‌/ಟರೂಬ: ಇಂಗ್ಲೆಂಡ್‌ ಮತ್ತು ಪಾಕಿಸ್ಥಾನ ತಂಡಗಳು ಅಂಡರ್‌-19 ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿವೆ.

“ಎ’ ವಿಭಾಗದ ಮುಖಾಮುಖಿಯಲ್ಲಿ ಇಂಗ್ಲೆಂಡ್‌ ಯುಎಇಯನ್ನು 189 ರನ್ನುಗಳ ಬೃಹತ್‌ ಅಂತರದಿಂದ ಪರಾಭವಗೊಳಿಸಿತು. “ಸಿ’ ವಿಭಾಗದ ಪಂದ್ಯದಲ್ಲಿ ಪಾಕಿಸ್ಥಾನ 24 ರನ್ನುಗಳಿಂದ ಅಫ್ಘಾನಿಸ್ಥಾನವನ್ನು ಕೆಡವಿತು.
ನಾಯಕ ಟಾಮ್‌ ಪ್ರಸ್ಟ್‌ ಅವರ ಪ್ರಚಂಡ 154 ರನ್‌ (119 ಎಸೆತ, 13 ಬೌಂಡರಿ, 4 ಸಿಕ್ಸರ್‌) ಸಾಹಸದಿಂದ ಇಂಗ್ಲೆಂಡ್‌ 6 ವಿಕೆಟಿಗೆ 362 ರನ್‌ ರಾಶಿ ಹಾಕಿತು.

ಜವಾಬಿತ್ತ ಯುಎಇ 38.2 ಓವರ್‌ಗಳಲ್ಲಿ 173ಕ್ಕೆ ಕುಸಿಯಿತು. ಇದರೊಂದಿಗೆ ಇಂಗ್ಲೆಂಡ್‌ ಗ್ರೂಪ್‌ ಹಂತದ ಎಲ್ಲ 3 ಪಂದ್ಯಗಳನ್ನೂ ಗೆದ್ದು ಸಂಭ್ರಮಿಸಿತು.

ಇದನ್ನೂ ಓದಿ:ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಇನ್ನೊಂದು ಮುಖಾಮುಖಿಯಲ್ಲಿ ಪಾಕಿಸ್ಥಾನ 9 ವಿಕೆಟಿಗೆ 239 ರನ್‌ ಗಳಿಸಿದರೆ, ಅಫ್ಘಾನಿಸ್ಥಾನ 9ಕ್ಕೆ 215 ರನ್‌ ತನಕ ಬಂದು ಶರಣಾಯಿತು. ಇದು ಪಾಕಿಸ್ಥಾನಕ್ಕೆ ಒಲಿದ ಸತತ 2ನೇ ಜಯ.

ದಿನದ 3ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಬಾಂಗ್ಲಾದೇಶ ಕೆನಡಾವನ್ನು 8 ವಿಕೆಟ್‌ಗಳಿಂದ ಮಣಿಸಿತು.

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.