ಭಾರತೀಯನಿಗೆ ಕೋತಿ ಹಸ್ತಾಂತರಿಸಿದ ಪಾಕಿಸ್ತಾನ


Team Udayavani, Feb 21, 2023, 7:45 AM IST

ಭಾರತೀಯನಿಗೆ ಕೋತಿ ಹಸ್ತಾಂತರಿಸಿದ ಪಾಕಿಸ್ತಾನ

ಲಾಹೋರ್‌ : ಭಾರತದಿಂದ ಗಡಿದಾಟಿ ಪಾಕಿಸ್ತಾನ ಪ್ರವೇಶಿಸಿದ್ದ ಕೋತಿಗೆ ಪಾಕ್‌ ಮೃಗಾಲಯದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲದೆ, , ಬೀದಿ ಪ್ರದರ್ಶಕನಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವಾರ ಕೋತಿಯೊಂದು ಪಾಕ್‌ ಗಡಿ ಪ್ರವೇಶಿಸಿತ್ತು. 200 ಅಡಿ ಎತ್ತರದಲ್ಲಿ ಕೂತಿದ್ದ ಕೋತಿಯನ್ನು ಹಿಡಿಯಲಾಗಿತ್ತು. ಬಳಿಕ ಬಹವಲ್‌ನಗರದ ಮೃಗಾಲಯಕ್ಕೆ ಕೋತಿಯನ್ನು ಸೇರ್ಪಡೆಗೊಳಿಸಲು ಅಧಿಕಾರಿಗಳು ಮಾತುಕತೆ ನಡೆಸಿದ್ದು, ಮೃಗಾಲಯದಲ್ಲಿ ಯಾವುದೇ ಬೋನ್‌ ಕಾಲಿ ಇಲ್ಲದ ಕಾರಣ ಹಾಗೂ ಪ್ರಾಣಿಗಳಿಗೆ ಚಿಕಿತ್ಸೆ ನೀಡಲು ಯಾವುದೇ ಪಶುವೈದ್ಯರಿಲ್ಲದ ಕಾರಣ ಪ್ರಸ್ತಾಪ ನಿರಾಕರಿಸಲಾಗಿತ್ತು. ನಂತರ ಬೀದಿ ಬದಿಯಲ್ಲಿ ಕೋತಿ ಆಟ ಪ್ರದರ್ಶಿಸುವ ವ್ಯಕ್ತಿಗೆ ಅದನ್ನು ಹಸ್ತಾಂತರಿಸಿರುವುದಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.