Palanpur: ರಸ್ತೆ ಬದಿ ನಮಾಜ್; ಟ್ರಕ್ ಚಾಲಕ ಸೆರೆ
Team Udayavani, Jan 15, 2024, 12:14 AM IST
ಪಲಾನ್ಪುರ್: ವಾಹನ ದಟ್ಟಣೆಯಿರುವ ರಸ್ತೆಯೊಂದರ ಬದಿಯಲ್ಲಿ “ನಮಾಜ್’ ಮಾಡಿದ ಟ್ರಕ್ ಚಾಲಕನನ್ನು ಬಂಧಿಸಿದ ಘಟನೆ ಗುಜರಾತ್ನ ಬನಸ್ಕಾಂತಾ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಪಲಾನ್ಪುರ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಿರುವಂಥ ರಸ್ತೆಯ ಪಕ್ಕದಲ್ಲೇ ಟ್ರಕ್ ನಿಲ್ಲಿಸಿದ ಚಾಲಕ ಬಚಾಲ್ ಖಾನ್(37) ಅಲ್ಲೇ ನಮಾಜ್ ಮಾಡುತ್ತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.
ಈ ಹಿನ್ನೆಲೆಯಲ್ಲಿ ಕೇಸು ದಾಖಲಿಸಿಕೊಂಡು ಪೊಲೀಸರು, ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ ಹಾಗೂ ಪೊಲೀಸರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದಲ್ಲಿ ಖಾನ್ನನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ