Udayavni Special

ಕಾಡು ಬಿಟ್ಟು ನಾಡಿನತ್ತ ನವಿಲುಗಳ ಆಗಮನ : ನವಿಲುಗಳ ವಯ್ಯಾರ ನೋಡುವುದೇ ಒಂದು ರೋಮಾಂಚನ

Team Udayavani, Jul 27, 2021, 6:22 PM IST

ಕಾಡು ಬಿಟ್ಟು ನಾಡಿನತ್ತ ನವಿಲುಗಳ ಆಗಮನ : ನವಿಲುಗಳ ವಯ್ಯಾರ ನೋಡುವುದೇ ಒಂದು ರೋಮಾಂಚನ

ಗುಡಿಬಂಡೆ: ಬರಪೀಡಿತ ಪ್ರದೇಶ, ಬೆಟ್ಟ ಗುಡ್ಡಗಳಿಂದ ಕೂಡಿರುವ ತಾಲೂಕಿನಲ್ಲಿ ನವಿಲುಗಳ ವಯ್ಯಾರ ನೋಡುವುದೇ ಒಂದು ರೋಮಾಂಚನ. ಹಸಿರಿನಿಂದ ಕೂಡಿದ ರೈತರ ಜಮೀನಿನಲ್ಲಿ, ರಸ್ತೆ ಬದಿಯಲ್ಲಿ ಕುಳಿಯುತ್ತ, ನಲಿಯುತ್ತಾ ಓಡುವ ನವಿಲುಗಳು ಗ್ರಾಮೀಣ ಜನರ ಚಿತ್ತಾಕರ್ಷಿಸುತ್ತಿವೆ.

ಅತಿ ಹೆಚ್ಚು ನವಿಲು ಸಂತತಿ ಇರುವ ತಾಲೂಕಿನ ವಲಯ ಅರಣ್ಯ ಪ್ರದೇಶದಲ್ಲಿ ರಾಷ್ಟ್ರಪಕ್ಷಿಯ ದಂಡೇ ಇದೆ. ಇತ್ತೀಚಿಗೆ ತಾಲೂಕಿನಲ್ಲಿ ಹೆಚ್ಚು ಮಳೆ ಬೀಳುತ್ತಿರುವುದರಿಂದ ಸೂರ್ಯೋದಯ ಹಾಗೂ ಸೂರ್ಯಾಸ್ತದ ಸಂದರ್ಭದಲ್ಲಿ ಕಾಡಿನಿಂದ ನಾಡಿಗೆ ಬರುವ ನವಿಲುಗಳು, ರೈತರ ಜಮೀನಿನಲ್ಲಿ, ಊರ ಹೊರವಲಯದಲ್ಲಿ ಕಾಣಸಿಗುತ್ತವೆ.

ನಾಡಲ್ಲೇ ಬೀಡು ಬಿಟ್ಟ ನವಿಲುಗಳು:
ಆಹಾರ ಕೊರತೆಯಿಂದ ಕಾಡು ಬಿಟ್ಟು ನಾಡಿಗೆ ಬರುತ್ತಿರುವ ನವಿಲುಗಳು ರೈತರ ಜಮೀನಿನಲ್ಲಿ, ಊರ ಹೊರಹೊರಗಡೆ ಇರುವ ತೋಪಿನಲ್ಲಿ ಬೀಡು ಬಿಟ್ಟು, ರೈತರು ಬೆಳೆದ ರಾಗಿ, ಇನ್ನಿತರೆ ಬೆಳೆಯನ್ನು ತಿಂದು ನಾಶ ಮಾಡುತ್ತಿವೆ. ಇದು ರೈತರ ಅಸಮಾಧಾನಕ್ಕೂ ಕಾರಣವಾಗಿದೆ. ನವಿಲಿನಿಂದ ರೈತರಿಗೆ ಸಮಸ್ಯೆ ಆದರೆ, ದಾರಿಯಲ್ಲಿ ಹೋಗುವವರಿಗೆ, ಮಕ್ಕಳು, ಮಹಿಳೆಯರಿಗೆ ಆನಂದ.

ಇದನ್ನೂ ಓದಿ :ಟಿ ಸೀರಿಸ್ -ಲಹರಿ ಸಂಸ್ಥೆ ತೆಕ್ಕೆಗೆ ‘RRR’ ಆಡಿಯೋ ರೈಟ್ಸ್ :ಸೇಲಾಗಿದ್ದು ಎಷ್ಟು ಕೋಟಿಗೆ ?  

ನವಿಲು ನೋಡಲೆಂದೇ ವಾಯುವಿಹಾರ:
ಬೆಳಗ್ಗೆ, ಸಂಜೆ ಸಮಯದಲ್ಲಿ ತಾಲೂಕಿನ ವಾಬಸಂದ್ರ, ಎಲ್ಲೋಡು, ಯರ್ರಹಳ್ಳಿ, ಗೌರಿಬಿದನೂರು ರಸ್ತೆಯ ಅರಣ್ಯ ಪ್ರದೇಶದಲ್ಲಿ ನವಿಲುಗಳ ಸಂಖ್ಯೆ ಹೆಚ್ಚಾಗಿದೆ. ಅವುಗಳನ್ನು ನೊಡಲೆಂದೇ ಪಟ್ಟಣದ ಜನರು, ಸಂಸಾರ ಸಮೇತವಾಗಿ ಕಾರು, ಬೈಕ್, ಮತ್ತಿತರ ವಾಹನಗಳಲ್ಲಿ ಸಂಜೆ ವಾಯುವಿಹಾರಕ್ಕೆ ತೆರಳುತ್ತಾರೆ.

ಪ್ರಾಣಿ-ಪಕ್ಷಿ ಸೇರಿ ಸಕಲ ಜೀವ ಸಂಕುಲಕ್ಕೆ ಗುಡಿಬಂಡೆ ಅರಣ್ಯ ಪ್ರದೇಶವು ಆಶ್ರಯ ತಾಣವಾಗಿದೆ. ಇಲಾಖೆಯ ಪ್ರಕಾರ 10 ಸಾವಿರಕ್ಕೂ ಹೆಚ್ಚು ನವಿಲುಗಳು ಈ ಮೀಸಲು ಅರಣ್ಯ ಪ್ರದೇಶದಲ್ಲಿವೆ ಎನ್ನುತ್ತಾರೆ ವಲಯ ಅರಣ್ಯ ಸಂರಕ್ಷಣಾಧಿಕಾರಿ ಹುಲುಗಪ್ಪ.

ನವಿಲುವನ ಸ್ಥಾಪಿಸಿ:
ತಾಲೂಕಿನಲ್ಲಿ ದಿನೇ ದಿನೆ ನವಿಲುಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅರಣ್ಯ ಪ್ರದೇಶ ಪಟ್ಟಣಕ್ಕೆ ಸಮೀಪ ಇರುವುದರಿಂದ ನವಿಲು ವನ ಸ್ಥಾಪಿಸಿದಲ್ಲಿ, ತಾಲೂಕಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಬಹುದು. ಇದರಿಂದ ಸ್ಥಳವಾಗಿ ಕೆಲವರಿಗೆ ಉದ್ಯೋಗ, ವ್ಯಾಪಾರವೂ ವೃದ್ಧಿ ಆಗಲಿದೆ ಎಂಬುದು ಜನರ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಉ.ಪ್ರ.ದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸಿಂಧು

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸಿಂಧು

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮಾಯಿ ಆರೋಪ

ಧರ್ಮಗಳನ್ನು ಒಡೆಯುವುದೇ ಕಾಂಗ್ರೆಸ್ ಪಕ್ಷದವರ ಕೆಲಸ ಸಿಎಂ ಬೊಮ್ಮಾಯಿ ಆರೋಪ

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

80 ಟನ್‌ ಹೆರಾಯಿನ್‌ ಯಾರದ್ದು ಎಂಬುದು ಕಟೀಲ್‌ ಉತ್ತರಿಸಲಿ : ಹರಿಪ್ರಸಾದ್‌

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

ಕೋವಿಡ್ : ರಾಜ್ಯದಲ್ಲಿಂದು 365 ಹೊಸ ಪ್ರಕರಣಗಳು ಪತ್ತೆ | 443 ಸೋಂಕಿತರು ಗುಣಮುಖ

nirani

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ, ಉದ್ಯೋಗಗಳ ಸೃಷ್ಟಿ: ನಿರಾಣಿ ವಿಶ್ವಾಸ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಹೆದ್ದಾರಿಯಿಂದ ನಗರಕ್ಕೆ ಪ್ರವೇಶ: ಸಮಿತಿ ರಚನೆ

ಹೆದ್ದಾರಿಯಿಂದ ನಗರಕ್ಕೆ ಪ್ರವೇಶ: ಸಮಿತಿ ರಚನೆ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.