Lucknow: ನೋಂದಣಿ ಆಗದ ಮದರಸಾಗಳಿಗೆ ದಂಡ
Team Udayavani, Oct 24, 2023, 8:47 PM IST
ಲಕ್ನೋ: ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನೋಂದಣಿ ಆಗದೇ ಕಾರ್ಯನಿರ್ವಹಿಸುತ್ತಿರುವ ಮದರಸಾಗಳಿಗೆ ಪ್ರಾಥಮಿಕ ಶಿಕ್ಷಣ ಇಲಾಖೆ ನೋಟಿಸ್ ಜಾರಿಗೊಳಿಸಿದ್ದು, ದಿನಕ್ಕೆ 10,000 ರೂ.ಗಳ ದಂಡ ಪಾವತಿಸುವಂತೆ ನಿರ್ದೇಶಿಸಿದೆ.
ನಗರದಲ್ಲಿ ನೋಂದಣಿ ಹೊಂದಿಲ್ಲದ ಸರಿಸುಮಾರು 12 ಮದರಸಾಗಳಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಅಗತ್ಯ ದಾಖಲೆಗಳನ್ನೂ ಪರಿಶೀಲನೆಗೆ ತಂದೊಪ್ಪಿಸುವಂತೆ ಇಲಾಖೆ ಸೂಚನೆ ನೀಡಿದೆ. ಅಧಿಕಾರಿಗಳ ಪ್ರಕಾರ, ಉತ್ತರ ಪ್ರದೇಶದಲ್ಲಿ 24,000 ಮದರಸಾಗಳಿದ್ದು, ಅವುಗಳ ಪೈಕಿ 16,000 ಮದರಸಾಗಳಿಗೆ ಮಾನ್ಯತೆ ಇವೆ. ಉಳಿದಂತೆ 8,000 ಮದರಸಾಗಳು ನೋಂದಣಿಯಾಗಿಲ್ಲ. ಸದ್ಯಕ್ಕೆ ಮುಜಾಫರ್ ನಗರದ ಮದರಸಾಗಳಿಗೆ ನೋಟಿಸ್ ನೀಡಿ, ದಾಖಲೆ ಸಲ್ಲಿಕೆಗೆ 3 ದಿನಗಳ ಗಡುವು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ