Police: ಪೆಂಟಗನ್ ಮಾದರಿ ಪೊಲೀಸ್ ವಾರ್ರೂಮ್!
Team Udayavani, Sep 25, 2023, 7:56 PM IST
ಹೈದರಾಬಾದ್: ಅಮೆರಿಕದ ಪೆಂಟಗಾನ್ ಮಿಲಿಟರಿ ಕಮಾಂಡ್ ಸೆಂಟರ್ ಮಾದರಿಯಲ್ಲೇ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಪೊಲೀಸ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್(ಐಸಿಸಿಸಿ) ಅನ್ನು ಹೈದರಾಬಾದ್ನಲ್ಲಿ ತೆಲಂಗಾಣ ಸರ್ಕಾರ ಸ್ಥಾಪಿಸಿದೆ. ಒಂದು ಲಕ್ಷ ಕ್ಯಾಮೆರಾಗಳ ಮೇಲ್ವಿಚಾರಣೆ, ಸಂಚಾರ ಮೇಲ್ವಿಚಾರಣಾ ವ್ಯವಸ್ಥೆ ಸೇರಿದಂತೆ ಕಟ್ಟಡದ ಮೇಲ್ಭಾಗದಲ್ಲೇ ಹೆಲಿಪ್ಯಾಡ್ ಕೂಡ ಹೊಂದಿರುವುದು ಈ ವಾರ್ರೂಮ್ನ ವಿಶೇಷ.
ಹೈದರಾಬಾದ್ನಲ್ಲಿ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಯ ಆವರಣದಲ್ಲೇ ಐಸಿಸಿಸಿ ನಿರ್ಮಾಣಗೊಂಡಿದ್ದು, ನಗರದಾದ್ಯಂತ ಭದ್ರತೆಗೆ ಅಳವಡಿಸಿರುವ 1 ಲಕ್ಷಕ್ಕೂ ಅಧಿಕ ಕಣ್ಗಾವಲು ಕ್ಯಾಮೆರಾಗಳ ವಿಡಿಯೋಗಳನ್ನು ಇಲ್ಲಿಂದಲೇ ಮೇಲ್ವಿಚಾರಣೆ ಮಾಡಬಹುದಾಗಿದೆ. ಅಲ್ಲದೇ, ವಾಹನಗಳ ಸಂಚಾರವನ್ನು ಪ್ರತಿಕ್ಷಣ ಗಮನಿಸುವ ವ್ಯವಸ್ಥೆಯನ್ನೂ ಒಳಗೊಂಡಿದ್ದು, ತುರ್ತು ಸಂದರ್ಭಗಳ ಅಗತ್ಯತೆಗಾಗಿ ಹೆಲಿಪ್ಯಾಡ್ ಅನ್ನು ನಿರ್ಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !