Udayavni Special

ಜನರ ಮನಸ್ಥಿತಿ ಬದಲಾಗಬೇಕು: ಸಂಯುಕ್ತಾ ಹೆಗ್ಡೆ


Team Udayavani, Jun 4, 2020, 4:52 AM IST

samyulya-tiktok

ಸ್ವದೇಶಿ ವಸ್ತುಗಳನ್ನು ಬಳಸಿ ಚೀನಾದ ವಸ್ತುಗಳನ್ನು ಬಹಿಷ್ಕಾರ ಮಾಡಿ ಎಂಬ ಕೂಗು ಈಗ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಕೇಳಿಬರುತ್ತಿದೆ. ಹೀಗಾಗಿ ಟಿಕ್‍ಟಾಕ್ ಆಪ್ ಚೀನಾದ ದೇಶದ್ದು ಎಂಬ ಕಾರಣಕ್ಕೆ ಅದನ್ನು ಭಾರತದಲ್ಲಿ ಬ್ಯಾನ್ ಮಾಡಿ ಎಂದು ಕೆಲವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಈಗ ಪರ-ವಿರೋಧ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಇದರ ನಡುವೆಯೇ ಟಿಕ್‍ಟಾಕ್ ಬ್ಯಾನ್ ಮಾಡಿದರೆ ಜನರ ಮನಸ್ಥಿತಿ ಬದಲಾಗುವುದಿಲ್ಲ ಎಂದು ನಟಿ ಸಂಯುಕ್ತಾ ಹೆಗ್ಡೆ ಟ್ವೀಟ್ ಮಾಡಿದ್ದಾರೆ.

ಟಿಕ್‍ಟಾಕ್ ಬ್ಯಾನ್ ಮಾಡಬೇಡಿ ಎಂದು ಟ್ವೀಟ್ ಮಾಡಿರುವ ಸಂಯುಕ್ತಾ ಹೆಗ್ಡೆ, ಒಂದು ಪ್ಲಾಟ್‍ಫಾರ್ಮ್ ಅನ್ನು ನಿಷೇಧ ಮಾಡುವುದರಿಂದ ಅದರಲ್ಲಿ ಇರುವ ಜನರ ಮನಸ್ಥಿತಿ ಬದಲಾಗುವುದಿಲ್ಲ. ಈ ಪ್ಲಾಟ್‍ಫಾರ್ಮ್ ಅನ್ನು ನಿಷೇಧ ಮಾಡಿದರೆ ಜನ ಅವರ ಭಯಾನಕ ವಿಷಯಗಳನ್ನು ಅಪ್‌ಲೋಡ್ ಮಾಡಲು ಬೇರೆ ಇನ್ನೊಂದು ಆಪ್ ಅನ್ನು ಹುಡುಕಿಕೊಳ್ಳುತ್ತಾರೆ. ಆದರೆ ಟಿಕ್‍ಟಾಕ್‍ಗೆ ಏನಾದರೂ ವೈಯಕ್ತಿಕವಾಗಿ ನನಗೆ ಏನೂ ಆಗಬೇಕಿಲ್ಲ ಎಂದು ಬರೆದುಕೊಂಡಿದ್ದಾರೆ.

ಈಗಾಗಲೇ ಟಿಕ್‍ಟಾಕ್ ವಿಚಾರದಲ್ಲಿ ಭಾರೀ ಚೆರ್ಚೆ ಆಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈಗ ಯೂಟ್ಯೂಬ್ ವರ್ಸಸ್ ಟಿಕ್‍ಟಾಕ್ ಎಂಬ ಸ್ಪರ್ಧೆ ಉಂಟಾಗಿದೆ. ಕರ್ನಾಟಕದಲ್ಲೂ ಟಿಕ್‍ಟಾಕ್ ಬ್ಯಾನ್ ಮಾಡಿ ಎಂಬ ಸದ್ದು ಜೋರಾಗಿ ಕೇಳಿ ಬರುತ್ತಿದೆ. ಕೆಲ ಸೆಲೆಬ್ರಿಟಿಗಳೇ ಇದನ್ನು ಬ್ಯಾನ್ ಮಾಡುವಂತೆ ಟ್ವೀಟ್ ಮಾಡುತ್ತಿದ್ದಾರೆ. ಟಿಕ್‍ಟಾಕ್‍ನಲ್ಲಿ ಕೆಲ ಸೆಲೆಬ್ರಿಟಿಗಳು ವಿಡಿಯೋ ಮಾಡುತ್ತಿದ್ದರೆ, ಈ ಕಡೆ ಕೆಲ ಸೆಲೆಬ್ರಿಟಿಗಳು ಅದನ್ನು ಬ್ಯಾನ್ ಮಾಡುವಂತೆ ಟ್ವೀಟ್ ಮಾಡುತ್ತಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

264 ಕೋಟಿ ರೂ. ವೆಚ್ಚ, 8 ವರ್ಷದಲ್ಲಿ ನಿರ್ಮಾಣಗೊಂಡ ಸೇತುವೆ 29 ದಿನದಲ್ಲೇ ಕೊಚ್ಚಿ ಹೋಯ್ತು

264 ಕೋಟಿ ರೂ. ವೆಚ್ಚ, 8 ವರ್ಷದಲ್ಲಿ ನಿರ್ಮಾಣಗೊಂಡ ಸೇತುವೆ 29 ದಿನದಲ್ಲೇ ಕೊಚ್ಚಿ ಹೋಯ್ತು!

ಬಾಗಲಕೋಟೆ : ಕೋವಿಡ್ ಸೋಂಕಿಗೆ 55 ವರ್ಷದ ವ್ಯಕ್ತಿ ಬಲಿ!  ಮೃತರ ಸಂಖ್ಯೆ ೨೧ಕ್ಕೆ ಏರಿಕೆ

ಬಾಗಲಕೋಟೆಯಲ್ಲಿ ಕೋವಿಡ್ ಸೋಂಕಿಗೆ ಓರ್ವ ಬಲಿ! ನಾಲ್ಕು ಪೊಲೀಸ್ ಠಾಣೆ ಸೀಲ್ ಡೌನ್

ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

ಕೊಪ್ಪಳದಲ್ಲಿಂದು 48 ಜನರಿಗೆ ಸೋಂಕು‌ ದೃಢ: 416ಕ್ಕೆ ಸೋಂಕಿತರ ಸಂಖ್ಯೆ ಏರಿಕೆ

ಕೊಪ್ಪಳದಲ್ಲಿಂದು 48 ಜನರಿಗೆ ಸೋಂಕು‌ ದೃಢ: 416ಕ್ಕೆ ಸೋಂಕಿತರ ಸಂಖ್ಯೆ ಏರಿಕೆ

ಉಡುಪಿಯಲ್ಲಿ ಮತ್ತೆ ಶತಕ ದಾಟಿದ ಕೋವಿಡ್: 109 ಜನರಿಗೆ ಕೋವಿಡ್ ಸೋಂಕು ದೃಢ

ಉಡುಪಿಯಲ್ಲಿ ಮತ್ತೆ ಶತಕ ದಾಟಿದ ಕೋವಿಡ್: 109 ಜನರಿಗೆ ಕೋವಿಡ್ ಸೋಂಕು ದೃಢ

ಮುಂಬೈ ಭಾರೀ ಮಳೆಗೆ ಮಲಾಡ್ ನಲ್ಲಿ ಕುಸಿದು ಬಿದ್ದ ಎರಡು ಅಂತಸ್ತಿನ ಕಟ್ಟಡ, ಓರ್ವ ಸಾವು

ಮುಂಬೈ ಭಾರೀ ಮಳೆ: ಮಲಾಡ್ ನಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಮೂವರು ಸಾವು

ಕಾಫಿ ನಾಡಿಗೆ ಕೋವಿಡ್ ಕಂಟಕ: ಚಿಕ್ಕಮಗಳೂರಿನಲ್ಲಿ ಒಂದೇ ದಿನ 30 ಸೋಂಕು ಪ್ರಕರಣ

ಕಾಫಿ ನಾಡಿಗೆ ಕೋವಿಡ್ ಕಂಟಕ: ಚಿಕ್ಕಮಗಳೂರಿನಲ್ಲಿ ಒಂದೇ ದಿನ 30 ಸೋಂಕು ಪ್ರಕರಣ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

katrina

ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ ಗೆ ಹುಟ್ಟುಹಬ್ಬದ ಸಂಭ್ರಮ: ಶುಭಾಶಯಗಳ ಮಹಾಪೂರ !

sushanth

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ; ಸಲ್ಮಾನ್ ಖಾನ್ ವಿಚಾರಣೆ ಮಾಡಲ್ಲ ಎಂದ ಪೊಲೀಸರು

28 ವರ್ಷದ ಯುವ ನಟಿ, ರೂಪದರ್ಶಿ ದಿವ್ಯಾ ಚೌಕ್ಸಿ ವಿಧಿವಶ; ಸಾಯೋ ಮುನ್ನ ಬರೆದ ಪೋಸ್ಟ್ ವೈರಲ್

28 ವರ್ಷದ ಯುವ ನಟಿ, ರೂಪದರ್ಶಿ ದಿವ್ಯಾ ಚೌಕ್ಸಿ ವಿಧಿವಶ; ಸಾಯೋ ಮುನ್ನ ಬರೆದ ಪೋಸ್ಟ್ ವೈರಲ್

ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗು ಚಿತ್ರರಂಗಕ್ಕೆ ಗುಡ್ ಬೈ ಹೇಳಲಿದ್ದಾರೆಯೇ?

ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗು ಚಿತ್ರರಂಗಕ್ಕೆ ಗುಡ್ ಬೈ ಹೇಳಲಿದ್ದಾರೆಯೇ?

ಐಶ್ವರ್ಯ ರೈ, ಮಗಳು ಆರಾಧ್ಯಗೂ ಕೋವಿಡ್ ಪಾಸಿಟವ್: ಜಯಾ ಬಚ್ಚನ್ ವರದಿ ನೆಗೆಟಿವ್

ಐಶ್ವರ್ಯ ರೈ, ಮಗಳು ಆರಾಧ್ಯಗೂ ಕೋವಿಡ್ ಪಾಸಿಟಿವ್: ಜಯಾ ಬಚ್ಚನ್ ವರದಿ ನೆಗೆಟಿವ್

MUST WATCH

udayavani youtube

Rajasthan: ಬಿಕ್ಕಟ್ಟಿಗೆ ಕಾರಣ Sachin Pilot ಅಲ್ಲ,Gehlot?!| Udayavani Straight Talk

udayavani youtube

COVID-19 ಸಮಯದಲ್ಲಿ ಪುಟಾಣಿಗಳಿಗೆ Video ಪಾಠ ಮಾಡಿ Famous ಆದ ಶಿಕ್ಷಕಿ Vandana Rai

udayavani youtube

ಮರದ ಮೇಲೆಯೇ ಪ್ರಜ್ಞೆ ತಪ್ಪಿದ ಮೂರ್ತೆದಾರ – ಆ ಎರಡು ಗಂಟೆಗಳು!

udayavani youtube

ಆಧಾರ್ ಕಾರ್ಡ್ ತೋರಿಸಿ COVID ಗೆ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯಿರಿ

udayavani youtube

ಭಾರತೀಯ ನ್ಯಾಯಾಂಗ ವ್ಯವಸ್ಥೆಗೆ Digital ಸ್ಪರ್ಶ | Udayavani Straight Talk


ಹೊಸ ಸೇರ್ಪಡೆ

264 ಕೋಟಿ ರೂ. ವೆಚ್ಚ, 8 ವರ್ಷದಲ್ಲಿ ನಿರ್ಮಾಣಗೊಂಡ ಸೇತುವೆ 29 ದಿನದಲ್ಲೇ ಕೊಚ್ಚಿ ಹೋಯ್ತು

264 ಕೋಟಿ ರೂ. ವೆಚ್ಚ, 8 ವರ್ಷದಲ್ಲಿ ನಿರ್ಮಾಣಗೊಂಡ ಸೇತುವೆ 29 ದಿನದಲ್ಲೇ ಕೊಚ್ಚಿ ಹೋಯ್ತು!

ಬಾಗಲಕೋಟೆ : ಕೋವಿಡ್ ಸೋಂಕಿಗೆ 55 ವರ್ಷದ ವ್ಯಕ್ತಿ ಬಲಿ!  ಮೃತರ ಸಂಖ್ಯೆ ೨೧ಕ್ಕೆ ಏರಿಕೆ

ಬಾಗಲಕೋಟೆಯಲ್ಲಿ ಕೋವಿಡ್ ಸೋಂಕಿಗೆ ಓರ್ವ ಬಲಿ! ನಾಲ್ಕು ಪೊಲೀಸ್ ಠಾಣೆ ಸೀಲ್ ಡೌನ್

ಕೋವಿಡ್ ಸಂಕಷ್ಟದ ಕಾಲದಲ್ಲಿ ಮುಂಗಾರಿನ ಅಪಾಯದ ಕುರಿತಾಗಿಯೂ ಎಚ್ಚರವಿರಲಿ

ಕೋವಿಡ್ ಸಂಕಷ್ಟದ ಕಾಲದಲ್ಲಿ ಮುಂಗಾರಿನ ಅಪಾಯದ ಕುರಿತಾಗಿಯೂ ಎಚ್ಚರವಿರಲಿ

ಭೂಸುಧಾರಣೆ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆಯನ್ನು ಹಿಂಪಡೆಯುವ ಪ್ರಶ್ನೆ ಇಲ್ಲ : ಡಿಸಿಎಂ

ಭೂಸುಧಾರಣೆ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆಯನ್ನು ಹಿಂಪಡೆಯುವ ಪ್ರಶ್ನೆ ಇಲ್ಲ : ಡಿಸಿಎಂ

ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

ಚಿಕಿತ್ಸೆಗೆ ಸ್ಪಂದಿಸಿದ ಒಂದೂವರೆ ತಿಂಗಳ ಮಗು ಕೋವಿಡ್ ಸೋಂಕಿನಿಂದ ಗುಣಮುಖ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.