ರಾಜ್ಯಗಳ ಒತ್ತಾಯದಿಂದಲೇ ಪೆಟ್ರೋಲ್ ಜಿಎಸ್ಟಿ ವ್ಯಾಪ್ತಿಗೆ ಬಂದಿಲ್ಲ: ಸಚಿವ ಪುರಿ
Team Udayavani, Sep 23, 2021, 9:45 PM IST
ಕೋಲ್ಕತಾ: ಪೆಟ್ರೋಲ್, ಡೀಸಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತರಲು ರಾಜ್ಯಗಳು ಒಪ್ಪುತ್ತಿಲ್ಲ. ಇದೇ ಕಾರಣಕ್ಕಾಗಿ ಅವುಗಳ ಬೆಲೆ ಕಡಿಮೆಯಾಗುತ್ತಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
“ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಪ್ರತಿ ಲೀಟರ್ ಪೆಟ್ರೋಲ್ಗೆ 100 ರೂ.ದಾಟಿದ್ದರೂ, ಟಿಎಂಸಿ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ವಿಧಿಸುತ್ತಲೇ ಇದೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ಗೆ 32 ರೂ. ತೆರಿಗೆ ವಿಧಿಸುತ್ತಿದೆ. ಕಚ್ಚಾತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 19 ಅಮೆರಿಕನ್ ಡಾಲರ್ ಇದ್ದಾಗ ನಮಗೆ ಪ್ರತಿ ಲೀಟರ್ಗೆ 32 ರೂ. ನೀಡಲಾಗುತ್ತಿತ್ತು.
ಇದನ್ನೂ ಓದಿ:ನವೆಂಬರ್ ವೇಳೆಗೆ ಜೆಡಿಎಸ್ಗೆ ಸಿ.ಎಂ.ಇಬ್ರಾಹಿಂ ?
ಸದ್ಯ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್ಗೆ 75 ಅಮೆರಿಕನ್ ಡಾಲರ್ಗೆ ಏರಿಕೆಯಾಗಿದ್ದರೂ, 32 ರೂ. ಗಳನ್ನೇ ಸರ್ಕಾರ ವಿಧಿಸುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ
Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್
Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ