PFI: ನಿಷೇಧ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಪಿಎಫ್ಐ ಅರ್ಜಿ

Team Udayavani, Dec 8, 2023, 9:50 PM IST

PFI

ನವದೆಹಲಿ: ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ(ಪಿಎಫ್ಐ) ಸಂಘಟನೆಯನ್ನು 5 ವರ್ಷ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶ ಎತ್ತಿಹಿಡಿದ ಯುಎಪಿಎ(ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ) ನ್ಯಾಯಾಧಿಕರಣದ ತೀರ್ಪಿನ ವಿರುದ್ಧ ಶುಕ್ರವಾರ ಸಂಘಟನೆಯು ದೆಹಲಿ ಹೈಕೋರ್ಟ್‌ ಮೊರೆಹೋಗಿದೆ.

ಈ ಹಿಂದೆ ಪಿಎಫ್ಐ ಸಂಘಟನೆಯು ನಿಷೇಧವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಆಗ ಸರ್ವೋಚ್ಚ ನ್ಯಾಯಾಲಯವು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ತಿಳಿಸಿತ್ತು. ಅದರಂತೆ, ಇಂದು ಹೈಕೋರ್ಟ್‌ ಮೆಟ್ಟಿಲೇರಿದ್ದೇವೆ ಎಂದು ಪಿಎಫ್ಐ ಪರ ವಕೀಲರು ತಿಳಿಸಿದ್ದಾರೆ. ಸಂಘಟನೆಗೆ ನಿಷೇಧ ಹೇರಿ ಕೇಂದ್ರ ಸರ್ಕಾರವು 2022ರ ಸೆ.27ರಂದು ಹೊರಡಿಸಿದ್ದ ಆದೇಶವನ್ನು ಯುಎಪಿಎ ನ್ಯಾಯಾಧಿಕರಣವು ಪ್ರಸಕ್ತ ವರ್ಷದ ಮಾ.21ರಂದು ಎತ್ತಿಹಿಡಿದಿತ್ತು. ಅದನ್ನೀಗ ಸಂಘಟನೆಯು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ.

ಟಾಪ್ ನ್ಯೂಸ್

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.