ವಿಮಾನ ಪ್ರಯಾಣಿಕರ ಗಮನಕ್ಕೆ! ಪ್ರಯಾಣದ ವೇಳೆ ನಿಯಮ ಉಲ್ಲಂಘಿಸಿದರೆ ಜೋಕೆ!
Team Udayavani, Sep 14, 2020, 2:19 PM IST
ಹೊಸದಿಲ್ಲಿ: ವಿಮಾನದೊಳಗೆ ಪ್ರಯಾಣಿಕರು ಫೋಟೋ ಹಾಗೂ ವೀಡಿಯೋಗಳನ್ನು ಸೆರೆ ಹಿಡಿಯಬಹುದು. ಆದರೆ, ಗೊಂದಲ ಸೃಷ್ಟಿಸುವಂತಹ, ವಿಮಾನದ ಕಾರ್ಯಾಚರಣೆಗೆ ಅಡ್ಡಿಯಾಗುವಂತಹ, ಸುರಕ್ಷತಾ ನಿಯಮ ಉಲ್ಲಂಘಿಸುವಂಥ ಅಥವಾ ವಿಮಾನದ ಸಿಬಂದಿಯಿಂದ ನಿರ್ಬಂಧಕ್ಕೊಳಗಾಗಿರುವಂಥ ರೆಕಾರ್ಡಿಂಗ್ ಸಲಕರಣೆಗಳನ್ನು ಬಳಸುವಂತಿಲ್ಲ ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶ ನಾಲಯ(ಡಿಜಿಸಿಎ) ಹೇಳಿದೆ.
ನಟಿ ಕಂಗನಾ ರಣೌತ್ ಇತ್ತೀಚೆಗೆ ವಿಮಾನದಲ್ಲಿ ಮುಂಬಯಿಗೆ ಪ್ರಯಾಣಿಸಿದಾಗ, ಪತ್ರಕರ್ತರು ಇಂಡಿಗೋ ವಿಮಾನದಲ್ಲಿ ಸುರಕ್ಷಾ ನಿಯಮ ಉಲ್ಲಂಘಿಸಿದ್ದರು. ಈ ಹಿನ್ನೆಲೆ ಶನಿವಾರ ಹೊಸ ಆದೇಶ ಹೊರಡಿಸಿದ್ದ ಡಿಜಿಸಿಎ, ಇನ್ನು ಯಾರಾದರೂ ವಿಮಾನದೊಳಗೆ ಫೋಟೋ ಗ್ರಫಿ ಮಾಡುವುದು ಕಂಡುಬಂದರೆ, ಅಂತಹ ವಿಮಾನ ಗಳಿಗೆ 2 ವಾರ ಸಂಚಾರ ನಿರ್ಬಂಧ ಹೇರಲಾಗುವುದು ಎಂದು ಎಚ್ಚರಿಸಿತ್ತು.
ಇದನ್ನೂ ಓದಿ : ಮಹಾರಾಷ್ಟ್ರಕ್ಕೆ ಕಳಂಕ ತರಲು ಕೆಲವರು ಸಂಚು ರೂಪಿಸಿದ್ದಾರೆ: ಉದ್ಧವ್ ಠಾಕ್ರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ