ಇಂದಿನ ಎರಡು ಪಂದ್ಯಗಳಲ್ಲಿ ಮೂರು ತಂಡಗಳ ಪ್ಲೇ ಆಫ್ ಭವಿಷ್ಯ ನಿರ್ಧಾರ


Team Udayavani, Nov 1, 2020, 7:00 AM IST

ರವಿವಾರದ ಎರಡು ಪಂದ್ಯಗಳಲ್ಲಿ ಮೂರು ತಂಡಗಳ ಪ್ಲೇ ಆಫ್ ಭವಿಷ್ಯ ನಿರ್ಧಾರ

ಅಬುಧಾಬಿ: ರವಿವಾರದ ಎರಡು ಐಪಿಎಲ್‌ ಪಂದ್ಯಗಳಲ್ಲಿ ಮೂರು ತಂಡಗಳ ಪ್ಲೇ ಆಫ್ ಭವಿಷ್ಯ ನಿರ್ಧಾರವಾಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಮತ್ತು ಪಂಜಾಬ್‌ ಮುಖಾಮುಖೀಯಾಗಲಿವೆ. ರಾತ್ರಿ ಕೋಲ್ಕತಾ-ರಾಜಸ್ಥಾನ್‌ ಸೆಣಸಲಿವೆ. ಈ ನಾಲ್ಕೂ ತಂಡಗಳಿಗೆ ಇದು ಕೊನೆಯ ಲೀಗ್‌ ಪಂದ್ಯವಾಗಿರುವುದರಿಂದ ಸ್ಪರ್ಧೆ ತೀವ್ರ ಕುತೂಹಲ ಮೂಡಿಸಿದೆ.

ಕೆಕೆಆರ್‌, ಪಂಜಾಬ್‌, ರಾಜಸ್ಥಾನ್‌ ತಲಾ 12 ಅಂಕ ಹೊಂದಿವೆ. ಆದರೆ ಈ ಪಂದ್ಯದಲ್ಲಿ ಕೇವಲ ಗೆದ್ದರಷ್ಟೇ ಸಾಲದು, ಜತೆಗೆ ರನ್‌ರೇಟ್‌ ಕೂಟ ಉತ್ತಮವಾಗಿರಬೇಕು. ಒಂದು ವೇಳೆ ಮೊದಲ ಪಂದ್ಯದಲ್ಲಿ ಪಂಜಾಬ್‌ ಜಯಿಸಿದರೆ ಇನ್ನೊಂದರಲ್ಲಿ ರಾಜಸ್ಥಾನ್‌ ಅಥವಾ ಕೆಕೆಆರ್‌ ಗೆದ್ದರೆ ಆಗ ಎರಡು ತಂಡಗಳ ಅಂಕ 14ಕ್ಕೆ ಏರುತ್ತದೆ. ಆಗ ಉತ್ತಮ ರನ್‌ರೇಟ್‌ ಹೊಂದಿರುವವರಿಗೆ ಲಾಭವಾಗಲಿದೆ.

ರವಿವಾರದ ಮೊದಲ ಪಂದ್ಯದಲ್ಲಿ ಚೆನ್ನೈ ವಿರುದ್ಧ ಪಂಜಾಬ್‌ ಎಡವಿದರೆ ಕೂಟದಿಂದ ನಿರ್ಗಮಿಸಲಿದೆ. ಆದರೆ ಇದರಿಂದ ಧೋನಿ ಪಡೆಗೆ ಯಾವುದೇ ಲಾಭವಾಗದು. ಅದು ಈಗಾಗಲೇ ನಿರ್ಗಮಿಸಿದೆ. ಆದರೆ ಗೆದ್ದು ಪಂಜಾಬನ್ನು ಹೊರದಬ್ಬಿದ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಬ್ಯಾಟ್‌ ಎಸೆದ ಗೇಲ್‌ಗೆ ದಂಡ
ಅಬುಧಾಬಿ: ಶುಕ್ರವಾರದ ರಾಜಸ್ಥಾನ್‌ ಎದುರಿನ ಪಂದ್ಯದಲ್ಲಿ 99 ರನ್ನಿಗೆ ಔಟಾದ ಸಿಟ್ಟಿನಲ್ಲಿ ಬ್ಯಾಟ್‌ ಎಸೆದ ಕ್ರಿಸ್‌ ಗೇಲ್‌ ವರ್ತನೆ ಎಲ್ಲ ದಿಕ್ಕುಗಳಿಂದಲೂ ಟೀಕೆಗೊಳಗಾಗಿತ್ತು. ಐಪಿಎಲ್‌ ನೀತಿಸಂಹಿತೆ ಉಲ್ಲಂ ಸಿದ ಕಾರಣಕ್ಕಾಗಿ ಅವರಿಗೀಗ ಪಂದ್ಯದ ಸಂಭಾವನೆಯ ಶೇ. 10ರಷ್ಟು ದಂಡ ವಿಧಿಸಲಾಗಿದೆ.

ಶತಕದ ಹಾದಿಯಲ್ಲಿದ್ದ ಗೇಲ್‌, ಅಂತಿಮ ಓವರಿನಲ್ಲಿ ಆರ್ಚರ್‌ ಎಸೆತಕ್ಕೆ ಬೌಲ್ಡ್‌ ಆಗಿದ್ದರು. ಬ್ಯಾಟ್‌ ಎಸೆದು ವಾಪಸಾಗುವಾಗ ಆರ್ಚರ್‌ಗೆ ಹಸ್ತಲಾಘವ ಮಾಡುವುದನ್ನು ಗೇಲ್‌ ಮರೆಯಲಿಲ್ಲ. ಕೊನೆಗೆ ಮ್ಯಾಕ್ಸ್‌ವೆಲ್‌ ಈ ಬ್ಯಾಟನ್ನು ತಂದು ಗೇಲ್‌ಗೆ ನೀಡಿದ್ದರು.

ಟಾಪ್ ನ್ಯೂಸ್

Untitled-2

ವಿಟ್ಲ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

s-t-somashekhar

ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಲವ್ ಬರ್ಡ್ಸ್ ತರಹ: ಎಸ್‌ಟಿ ಸೋಮಶೇಖರ್

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

Untitled-2

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

1-gfdfdg

ಆರ್.ಅಶ್ವಿನ್ ಅಪೂರ್ವ, ಅಸಾಧಾರಣ ಸಾಧನೆ: ಕೋಚ್ ದ್ರಾವಿಡ್ ಶ್ಲಾಘನೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

13work

ಕಾಮಗಾರಿ ಪರಿಶೀಲಿಸಿದ ಮಡೋಳಪ್ಪ

ಕಡಲೆಕಾಯಿ ಪರಿಷೆ

ಮೂರು ದಿನಗಳ ಕಾಲ ನಡೆಯುವ ಕಡಲೆಕಾಯಿ ಪರಿಷೆ

12ishwarappa

ನೆಲೆ ಕಳೆದುಕೊಳ್ಳುತ್ತಿದೆ ಕಾಂಗ್ರೆಸ್‌

Untitled-2

ವಿಟ್ಲ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಸಿದ್ಧಾರೂಢಸ್ವಾಮಿ ಮಠದ ಹೊಂಡದಲ್ಲಿ ಮುಳುಗಿ ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.