ಮುಖಪುಟದಲ್ಲಿ ಮೃತರ ಪಟ್ಟಿ; ನ್ಯೂಯಾರ್ಕ್‌ ಟೈಮ್ಸ್‌ ಪತ್ರಿಕೆಯಿಂದ ಶ್ರದ್ಧಾಂಜಲಿ

Team Udayavani, May 25, 2020, 6:25 AM IST

ಮುಖಪುಟದಲ್ಲಿ ಮೃತರ ಪಟ್ಟಿ; ನ್ಯೂಯಾರ್ಕ್‌ ಟೈಮ್ಸ್‌ ಪತ್ರಿಕೆಯಿಂದ ಶ್ರದ್ಧಾಂಜಲಿ

ನ್ಯೂಯಾರ್ಕ್‌: ಅಮೆರಿಕದಲ್ಲಿ ಕೋವಿಡ್ 19 ಸಾವುಗಳ ಸಂಖ್ಯೆ 1 ಲಕ್ಷ ಸಮೀಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ “ನ್ಯೂಯಾರ್ಕ್‌ ಟೈಮ್ಸ್‌’ ತನ್ನ ರವಿವಾರದ ಸಂಚಿಕೆಯಲ್ಲಿ ಕೋವಿಡ್ 19ಕ್ಕೆ ಬಲಿಯಾದ 1 ಸಾವಿರ ಮಂದಿಯ ಹೆಸರನ್ನು ಮುಖಪುಟದಲ್ಲಿ ಪ್ರಕಟಿಸಿ, ಒಂದು ವಾಕ್ಯದ ಶ್ರದ್ಧಾಂಜಲಿ ಸಲ್ಲಿಸಿದೆ.

“ಇಲ್ಲಿರುವ 1 ಸಾವಿರ ಮಂದಿಯ ಹೆಸರು ಸಾವಿನ ಶೇ.1ರಷ್ಟನ್ನು ಮಾತ್ರ ಪ್ರತಿಬಿಂಬಿಸುತ್ತದೆ. ಆದರೆ, ಇವಾವುದೂ ಕೇವಲ ಸಂಖ್ಯೆಗಳಲ್ಲ’ ಎಂದು ಸಣ್ಣ ಟಿಪ್ಪಣಿಯಲ್ಲಿ ತಿಳಿಸಿದೆ. ಕೋವಿಡ್ 19 ಸೋಂಕಿತರು ಮತ್ತು ಕೋವಿಡ್ 19ಗೆ ಬಲಿಯಾ ದವರ ಸಂಖ್ಯೆಯಲ್ಲಿ ಅಮೆರಿಕ ಇಡೀ ವಿಶ್ವದ ಲ್ಲಿಯೇ ಮೊದಲ ಸ್ಥಾನದಲ್ಲಿದೆ.

ಗ್ರ್ಯಾಮಿ ಪ್ರಶಸ್ತಿ ವಿಜೇತ ಸಂಗೀತಗಾರ ಜೋ ಡಿಫಿ (62), ಹಾರ್ವರ್ಡ್‌ ಕಾನೂನು ಶಾಲೆಯಲ್ಲಿ ಪದವಿ ಪಡೆದ ಮೊದಲ ಕಪ್ಪು ಮಹಿಳೆ, ನ್ಯೂಯಾರ್ಕ್‌ ನಗರದ 87 ವರ್ಷದ ಲೀಲಾ ಎ.ಪೆನ್ವಿಕ್‌ ಅವರ ಹೆಸರುಗಳು ಪಟ್ಟಿಯಲ್ಲಿವೆ.

ಈ ಮಧ್ಯೆ, ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆ ಮೇಲೆ ಕಣ್ಣಿಟ್ಟಿರುವ ಅಮೆರಿಕ ಅಧ್ಯಕ್ಷ ಟ್ರಂಪ್‌, ದೇಶದಲ್ಲಿ ಲಾಕ್‌ಡೌನ್‌ ನಿಯಮಗಳನ್ನು ಸಡಿಲಗೊಳಿಸಿ, ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡು ವುದಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಶನಿವಾರ ಸಂಜೆ “ದೊಡ್ಡದಕ್ಕೆ ಪರಿವರ್ತನೆ’ ಎಂಬುದಾಗಿ ಟ್ವೀಟ್‌ ಮಾಡಿದ್ದಾರೆ. ಆದರೆ, ಹಲವರು ಆನ್‌ಲೈನ್‌ನಲ್ಲಿ ಅವರ ಟ್ವೀಟ್‌ಗೆ ಟೀಕೆ ವ್ಯಕ್ತಪಡಿಸಿದ್ದು, ದಿಗ್ಭ್ರಮೆಗೊಳಿಸುವ ಸಾವಿನ ಸಂಖ್ಯೆಯನ್ನು ನೆನಪಿಸಿದ್ದಾರೆ.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.