ಪಿಎಂ ಕಿಸಾನ್‌ ಯೋಜನೆ: 17 ಕೋಟಿ ಜಮಾ

Team Udayavani, Jan 25, 2021, 5:19 PM IST

ಪಿಎಂ ಕಿಸಾನ್‌ ಯೋಜನೆ: 17 ಕೋಟಿ ಜಮಾ

ಚಿಕ್ಕಬಳ್ಳಾಪುರ: ಪಿಎಂ ಕಿಸಾನ್‌ ಯೋಜನೆಯಡಿ ಚಿಕ್ಕಬಳ್ಳಾಪುರ ತಾಲೂಕಿನ 19,387 ರೈತರಿಗೆ 17.32 ಕೋಟಿ ರೂ.ಗಳನ್ನು ಅವರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗಿದೆ ಎಂದು ತಾಲೂಕು ಕೃಷಿ ಸಹಾಯಕ ನಿರ್ದೇಶಕ ಕೇಶವರೆಡ್ಡಿ ತಿಳಿಸಿದ್ದಾರೆ.
ನಗರದಲ್ಲಿ ಉದಯವಾಣಿಯೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ 31,171 ರೈತರ ಪೈಕಿ 19,387 ರೈತರಿಗೆ ಆರು ಹಂತದಲ್ಲಿ ಪಿಎಂ ಕಿಸಾನ್‌ ಯೋಜನೆ ಮೂಲಕ 17.32 ಕೋಟಿ ರೂ.ಪಾವತಿಸಲಾಗಿದ್ದು, ತಾಲೂಕಿನಲ್ಲಿ ಮೃತಪಟ್ಟಿರುವ 3,476
ರೈತರು, ಕೃಷಿ ಚಟುವಟಿಕೆಗಳಿಂದ ದೂರ ಉಳಿದಿರುವ 7,200 ರೈತರು ಹಾಗೂ 1,107 ಜನರನ್ನು ಅನರ್ಹರು ಎಂದು ಪರಿಗಣಿಸಲಾಗಿದೆ ಎಂದು ವಿವರಿಸಿದರು.

ತಾಲೂಕಿನಲ್ಲಿ 837 ಎಂಎಂ ಮಳೆ ನಿರೀಕ್ಷಿಸಿದ್ದು, ಆ ಪೈಕಿ 890 ಎಂಎಂ ಮಳೆಯಾಗಿದೆ. ಶೇ.53 ರಷ್ಟು ಹೆಚ್ಚುವರಿ ಮಳೆಯಾಗಿದ್ದು, ತಾಲೂಕಿನಲ್ಲಿ 16,611 ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಗುರಿ ಮಾಡಲಾಗಿದ್ದು, ಆ ಪೈಕಿ 15,445 ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಚಟುವಟಿಕೆ ನಡೆಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಬಾರದ 108, ಹೊಂಡಕ್ಕೆ ಬಿದ್ದ ಮಕ್ಕಳಿಬ್ಬರು ಸಾವು ; ಆಸ್ಪತ್ರೆಯಲ್ಲಿ ಯುವಕರಿಂದ ದಾಂಧಲೆ

ಹಿಂಗಾರು 80 ಹೆಕ್ಟೇರ್‌ ಗುರಿ: ತಾಲೂಕಿನಲ್ಲಿ ರಾಗಿ 8,821, ಮುಸುಕಿನ ಜೋಳ 230, ಪಾಪ್‌ಕಾರ್ನ್ 2006, ತೊಗರಿ 1235, ಅವರೆ 1240, ಅಲಸಂದೆ 150, ನೆಲಗಡಲೆ 1703, ಹುರುಳಿ 25, ಸಿರಿಧಾನ್ಯ 8 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಸಲಾ ಗಿದೆ. ಹಿಂಗಾರು
80 ಹೆಕ್ಟೇರ್‌ ಗುರಿ ಇಟ್ಟುಕೊಂಟು ಈಗಾಗಲೇ 27 ಹೆಕ್ಟೇರ್‌ ಸಾಧನೆ ಮಾಡಲಾಗಿದ್ದು, ಅದರಲ್ಲಿ ಸ್ವೀಟ್‌ ಕಾರ್ನ್ 15 ಹೆಕ್ಟೇರ್‌ ಮತ್ತು ಹುರುಳಿ 12 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಸಲಾಗಿದೆ ಎಂದರು.

ಸೌಲಭ್ಯ ಪಡೆಯಲು ಅನುಕೂಲ: ತಾಲೂಕಿನಲ್ಲಿ ಕೊರೊನಾ ಸಂಕಷ್ಟದ ಅವಧಿಯಲ್ಲಿ ಮುಸುಕಿನ ಜೋಳ ಬೆಳೆದ 1,250 ರೈತರಿಗೆ 62.50 ಲಕ್ಷ ರೂ. ಗಳ ಪರಿಹಾರ ಒದಗಿಸಲಾಗಿದೆ. ತಾಲೂಕಿನಲ್ಲಿ 91.613 ಪ್ಲಾಟ್ಸ್‌ಗಳ ಪೈಕಿ 29,671 ಪ್ಲಾಟ್‌ಗಳ ಬೆಳೆ
ಸಮೀಕ್ಷೆ ಕಾರ್ಯ ನಡೆಸಿ 32.38% ಸಾಧನೆ ಮಾಡಲಾಗಿದ್ದು, ರೈತರು ತಮ್ಮ ತಮ್ಮ ಪಹಣಿಗಳಿಗೆ ಆಧಾರ್‌ ಲಿಂಕ್‌ ಮಾಡಬೇಕೆಂದು ಈಗಾಗಲೇ ಮನವಿ ಮಾಡಲಾಗಿದೆ. ಇದ ರಿಂದ ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ
ಮೂಲಕ ದೊರೆಯುವ ಸೌಲಭ್ಯಗಳು ಪಡೆಯಲು ಅನುಕೂಲವಾಗಲಿದೆ ಎಂದರು.

ಬೆಳೆ ಸಮೀಕ್ಷೆ ವೇಳೆಯಲ್ಲಿ ಬೆಳೆ ನಮೂದನೆ ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ಸಹ ಅವ ಕಾಶಗಳಿದ್ದು, ರೈತರು ಸೂಕ್ತ ರೀತಿಯ ಮಾಹಿತಿ ಮತ್ತು ದಾಖಲೆ ನೀಡಿ ಈ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಕೋರಿದ್ದಾರೆ.

ಟಾಪ್ ನ್ಯೂಸ್

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

ಚಿನ್ನ ಪಡೆದು ದುಡ್ಡು ಕೊಡುವ ನೆಪದಲ್ಲಿ ವ್ಯಕ್ತಿಯನ್ನೇ ಕೊಂದು ಕೆರೆಗೆ ಎಸೆದರು

ಚಿನ್ನ ಕೊಟ್ಟು ದುಡ್ಡು ಪಡೆಯುವ ನೆಪದಲ್ಲಿ ವ್ಯಕ್ತಿಯನ್ನೇ ಕೊಂದು ಕೆರೆಗೆ ಎಸೆದರು

ರಾಜ್ಯದಲ್ಲಿ ಇಂದು 48,905 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 39 ಮಂದಿ ಬಲಿ

ರಾಜ್ಯದಲ್ಲಿ ಇಂದು 48,905 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 39 ಮಂದಿ ಬಲಿ

ಕಲ್ಯಾಣ ಕರ್ನಾಟಕ ದಲ್ಲಿ ಪ್ರತ್ಯೇಕ ಸಾಂಸ್ಕೃತಿಕ ಅಕಾಡೆಮಿ ಸ್ಥಾಪಿಸಿ ಕಲಾವಿದರ ಕೂಗು

ಕಲ್ಯಾಣ ಕರ್ನಾಟಕ ದಲ್ಲಿ ಪ್ರತ್ಯೇಕ ಸಾಂಸ್ಕೃತಿಕ ಅಕಾಡೆಮಿ ಸ್ಥಾಪಿಸಿ ಕಲಾವಿದರ ಕೂಗು

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

ಗಜಗಜ್ಹಜಹ್ಜಗ

ರಾಜ್ಯದಲ್ಲೇ ಮಾದರಿ ಕ್ಷೇತ್ರವಾಗಿಸಲು ಸಂಕಲ್ಪ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ೆಹರಜಹೆದ

ಚುನಾವಣೆಗಳ ಘನತೆ ಎತ್ತಿ ಹಿಡಿಯಿರಿ: ಇರ್ಫಾನ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.