ಹೈಬ್ರಿಡ್ ಸಿಸ್ಟಂ ಬಳಸಿ: ಪ್ರಧಾನಿ ಮೋದಿ ಕರೆ
Team Udayavani, May 8, 2022, 5:45 AM IST
ಹೊಸದಿಲ್ಲಿ: ಮಕ್ಕಳು ತಂತ್ರಜ್ಞಾನಕ್ಕೆ ಅತೀ ಹೆಚ್ಚು ತೆರೆದು ಕೊಳ್ಳುವುದನ್ನು ತಪ್ಪಿಸಲು ಶಾಲೆಗಳಲ್ಲಿ ಆಫ್ಲೈನ್ ಮತ್ತು ಆನ್ಲೈನ್ ಶಿಕ್ಷಣ ಇರುವಂತಹ ಹೈಬ್ರಿಡ್ ಶಿಕ್ಷಣ ನೀತಿ ಯನ್ನು ಪಾಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಕರೆ ಕೊಟ್ಟಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಅಳವಡಿಕೆಯ ಪರಿಶೀಲನ ಸಭೆಯಲ್ಲಿ ಭಾಗವಹಿ ಸಿದ ಪ್ರಧಾನಿ ಈ ಅಭಿಪ್ರಾಯ ಮಂಡಿಸಿದ್ದಾರೆ.
ಕೊರೊನಾ ಸಮಯದಲ್ಲಿ ಮಕ್ಕಳು ಶಿಕ್ಷಣದಿಂದ ದೂರಾಗದಂತೆ ನೋಡಿಕೊಳ್ಳಲೆಂದು ಆನ್ಲೈನ್, ತೆರೆದ ಶಿಕ್ಷಣ ಮತ್ತು ಮಲ್ಟಿ ಮೋಡಲ್ ಶಿಕ್ಷಣಕ್ಕೆ ಒತ್ತು ನೀಡಲಾಯಿತು.
ಇದರಿಂದಾಗಿ ಹಳ್ಳಿ ಹಳ್ಳಿಯ ಮಕ್ಕಳಿಗೂ ಶಿಕ್ಷಣ ಲಭ್ಯವಾಗುವಂತಾಯಿತು ಎಂದು ಮೋದಿ ಹೇಳಿದ್ದಾರೆ. ಎನ್ಪಿಯ ಮಲ್ಟಿ ಪಲ್ ಎಂಟ್ರೊ-ಎಕ್ಸಿಟ್ ಸಿಸ್ಟಂನಿಂದ ವಿದ್ಯಾರ್ಥಿಗಳಿಗೆ ತಮ್ಮ ಇಷ್ಟದಂತೆ ಶಿಕ್ಷಣ ಪಡೆಯಲು ಅವಕಾಶ ಸಿಗಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!