ದಿಲ್ಲಿ-ಜೈಪುರ 2 ತಾಸು ಪ್ರಯಾಣ: ರಾಜಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ

ದಿಲ್ಲಿ - ಮುಂಬಯಿ ಎಕ್ಸ್‌ಪ್ರೆಸ್‌ ಹೆದ್ದಾರಿಯ ಸೋಹಾ°-ದೌಸಾ ಮಾರ್ಗ ಇಂದು ಲೋಕಾರ್ಪಣೆ

Team Udayavani, Feb 12, 2023, 7:15 AM IST

ದಿಲ್ಲಿ-ಜೈಪುರ 2 ತಾಸು ಪ್ರಯಾಣ: ರಾಜಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ

ಹೊಸದಿಲ್ಲಿ: ಭಾರತದ ಅತೀ ಉದ್ದದ ಹೆದ್ದಾರಿ ಎಂಬ ಖ್ಯಾತಿಗೆ ಪಾತ್ರವಾಗಲಿರುವ ದಿಲ್ಲಿ-ಮುಂಬಯಿ ಎಕ್ಸ್‌ಪ್ರೆಸ್‌ವೇಯ ಸೋಹ್ನಾ -ದೌಸಾ ಮಾರ್ಗವನ್ನು ರವಿವಾರ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ.

ರಾಜಸ್ಥಾನದ ದೌಸಾದಲ್ಲಿ ಮೋದಿ ಅವರು ಈ ಮಾರ್ಗದ ಉದ್ಘಾಟನೆ ನೆರವೇರಿಸಲಿದ್ದು, ಮಂಗಳ­ವಾರ­ದಿಂದಲೇ ಮಾರ್ಗವು ಪ್ರಯಾಣಿಕರಿಗೆ ಮುಕ್ತವಾಗಲಿದೆ.

1,380 ಕಿ.ಮೀ. ಉದ್ದದ ಎಕ್ಸ್‌ ಪ್ರಸ್‌ ಹೆದ್ದಾರಿಯ ಸೋಹ್ನಾ-­ದೌಸಾ ಮಾರ್ಗವು ಪ್ರಯಾಣಿಕರು ಮತ್ತು ವಾಣಿಜ್ಯ ವಾಹನಗಳಿಗೆ ಪರ್ಯಾಯ ಹೆದ್ದಾರಿ­ಯೊಂದನ್ನು ಕಲ್ಪಿಸಿಕೊಡಲಿದೆ.

ಇದರಿಂದಾಗಿ ಪ್ರಸ್ತುತ ದಿಲ್ಲಿ-ಜೈಪುರ ಎಕ್ಸ್‌ಪ್ರೆಸ್‌ವೇಯನ್ನು ಅವಲಂಬಿಸಿದ್ದ ಜನರಿಗೆ ದಟ್ಟಣೆಯ ಕಿರಿಕಿರಿ ಇಲ್ಲದೇ ಪ್ರಯಾಣಿಸಲು ಸಾಧ್ಯವಾಗಲಿದೆ. ಈ ಮಾರ್ಗದಿಂದ ದಿಲ್ಲಿ ಮತ್ತು ಜೈಪುರದ ನಡುವಿನ ಪ್ರಯಾಣದ ಅವಧಿ ಈಗಿರುವ 5 ಗಂಟೆಗಳಿಂದ 2.5-3 ಗಂಟೆಗಳಿಗೆ ಇಳಿಯಲಿದೆ.

ಇದು ಅಷ್ಟಪಥ ಹೆದ್ದಾರಿಯಾಗಿದ್ದು, ಮುಂಬರುವ ದಿನಗಳಲ್ಲಿ 12 ಪಥಗಳಿಗೆ ವಿಸ್ತರಿಸಲೂ ಸಾಧ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಿಲ್ಲಿ-ಮುಂಬಯಿ ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಂಡರೆ, ವಾರ್ಷಿಕ 320 ದಶಲಕ್ಷ ಲೀಟರ್‌ಗೂ ಅಧಿಕ ಇಂಧನ ಉಳಿತಾಯವಾಗಲಿದೆ ಮತ್ತು ಇಂಗಾಲದ ಹೊರಸೂಸುವಿಕೆ 850 ದಶಲಕ್ಷ ಕೆಜಿಯಷ್ಟು ಕಡಿಮೆಯಾಗಲಿದೆ ಎಂದಿದ್ದಾರೆ.

ಟಾಪ್ ನ್ಯೂಸ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.