Kalaburagi: ನಾಳೆ ಕಲಬುರಗಿಗೆ ಪ್ರಧಾನಿ ಮೋದಿ
Team Udayavani, Jan 17, 2024, 11:49 PM IST
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಜ.19ರಂದು ದಿಲ್ಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಗ್ಗೆ 9.35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ಬಳಿಕ ಬೆಳಗ್ಗೆ 9.40ಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಪ್ರಯಾಣಿಸಿ ಅಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮರಳಿ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬಳಿಕ ಮಧ್ಯಾಹ್ನ 1.05ಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಈ ಕುರಿತು ತಾತ್ಕಾಲಿಕ ಪ್ರವಾಸ ಪಟ್ಟಿ ಪ್ರಕಟವಾಗಿದೆ.
ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಹಾಗೂ ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್.ಚೇತನ ಬಂದೋಬಸ್ತ್ ಹಾಗೂ ಶಿಷ್ಟಾಚಾರ ಕುರಿತು ಅಧಿಕಾರಿಗಳ ಸಭೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ