PM ಸೂರ್ಯಘರ್: ಪ್ರಧಾನಿ ನರೇಂದ್ರ ಮೋದಿ ಚಾಲನೆ
1 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ಭಾಗ್ಯ - ಸರ್ಕಾರದಿಂದ ಸಿಗಲಿದೆ ನೇರ ಸಬ್ಸಿಡಿ
Team Udayavani, Feb 14, 2024, 12:09 AM IST
ನವದೆಹಲಿ: ಸುಸ್ಥಿರ ಅಭಿವೃದ್ಧಿಯನ್ನು ಮುನ್ನಡೆಸಲು ಹಾಗೂ ಜನ ಸಾಮಾನ್ಯರ ಕಲ್ಯಾಣವನ್ನು ಗಮನದಲ್ಲಿಟ್ಟಿಕೊಂಡು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಿಎಂ ಸೂರ್ಯಘರ್-ಮುಫ್ತ್ ಬಿಜ್ಲಿ ಯೋಜನೆಗೆ ಚಾಲನೆ ನೀಡಿದ್ದಾರೆ. ಛಾವಣಿ ಸೌರ ವಿದ್ಯುತ್ ಯೋಜನೆಯಿಂದ 1 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸಲಿದೆ ಎಂದು ಹೇಳಿದ್ದಾರೆ.
ಈ ಯೋಜನೆಗೆ ಕೇಂದ್ರ ಸರ್ಕಾರ 75000 ಕೋಟಿ ರೂ.ಗಳಿಗಿಂತ ಹೆಚ್ಚಿನ ಹೂಡಿಕೆ ಮಾಡಿದೆ. ಸೌರ ಫಲಕಗಳನ್ನು ಅಳವಡಿಸುವ ಪ್ರತಿ ಮನೆಗೂ ಮಾಸಿಕವಾಗಿ 300 ಯೂನಿಟ್ ಉಚಿತ ವಿದ್ಯುತ್ ಸಿಗಲಿದೆ ಎಂದು ಪ್ರಧಾನಿ ಹೇಳಿದ್ದಾರೆ. ಸೌರ ಫಲಕಗಳನ್ನು ಅಳವಡಿಸಲು ಬಯಸುವವರಿಗೆ ಆರ್ಥಿಕ ಹೊರೆಯಾಗದಂತೆ ಖಾತರಿ ಪಡಿಸಿಕೊಳ್ಳಲು ಸರ್ಕಾರವೇ ಸಬ್ಸಿಡಿ ಮತ್ತು ರಿಯಾಯತಿಯಲ್ಲಿ ಬ್ಯಾಂಕ್ ಸಾಲಗಳನ್ನೂ ದೊರಕಿಸಿ ಕೊಡುತ್ತದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ