Madhya Pradesh: ಮತ ಹಾಕಿದವರಿಗೆ ಪೋಹಾ, ಜಿಲೇಬಿ
Team Udayavani, Oct 14, 2023, 9:15 PM IST
ಇಂದೋರ್: ಮಧ್ಯಪ್ರದೇಶದ ಇಂದೋರ್ನಲ್ಲಿ ಜನಪ್ರಿಯ ಶಾಪಿಂಗ್ ಸ್ಥಳ “56 ದೂಕಾನ್” ಎಂಬ ಸ್ಥಳದಲ್ಲಿನ ಮಳಿಗೆಯ ಮಾಲೀಕರು ಹೆಚ್ಚಿನ ಪ್ರಮಾಣದಲ್ಲಿ ಮತದಾನ ಉಂಟಾಗಲು ಹೊಸ ಯೋಜನೆ ಹಾಕಿಕೊಂಡಿದ್ದಾರೆ.
ಮೊದಲು ಮತದಾನ ಮಾಡಿದವರಿಗೆ ಪೋಹಾ ಮತ್ತು ಜಿಲೇಬಿಯನ್ನು ಉಚಿತವಾಗಿ ನೀಡಲು ತೀರ್ಮಾನಿಸಿದ್ದಾರೆ. ತಮ್ಮ ತಮ್ಮ ಮತಗಟ್ಟೆಯ ವ್ಯಾಪ್ತಿಗೆ ಬೇಗನೆ ಹೋಗಿ ಮತಹಾಕಿ ಬಂದವರು ಕೈಬೆರಳಿಗೆ ಹಾಕಿದ ಶಾಯಿಯ ಗುರುತು ತೋರಿಸಿದವರಿಗೆ ನ.17ರಂದು ಉಚಿತವಾಗಿ ಬೆಳಗ್ಗಿನ ಉಪಾಹಾರ ನೀಡಲಾಗುತ್ತದೆ ಎಂದು ಶನಿವಾರ ಪ್ರಕಟಿಸಿದ್ದಾರೆ. ಈ ಬಗ್ಗೆ ಮತಾನಾಡಿದ “56 ದೂಕಾನ್’ ಮಳಿಗೆಗಳ ಅಧ್ಯಕ್ಷ ಗುಂಜನ್ ಶರ್ಮ ನ.17ರ ಬೆಳಗ್ಗೆಯಿಂದ ರಾತ್ರಿ 9 ಗಂಟೆಯ ವರೆಗೆ ಈ ವ್ಯವಸ್ಥೆ ಇರಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ