ಪೋಲಿಯೋ ಹನಿ: ಸುಳ್ಳು ವದಂತಿಗೆ ಕಿವಿಗೊಡಬೇಡಿ
Team Udayavani, Sep 21, 2019, 9:06 PM IST
ಬೆೆಂಗಳೂರು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಲಿಯೊ ಹನಿ ಕುರಿತು ಹರಿದಾಡುತ್ತಿರುವ ವದಂತಿಗೆ ಕಿವಿಗೊಡಬೇಡಿ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ಪೋಲಿಯೋ ಲಸಿಕೆ ಬಗ್ಗೆ ವಾಟ್ಸ್ಆಪ್ನಲ್ಲಿ ಸುಳ್ಳು ವದಂತಿಗಳು ಹರಡುತ್ತಿರುವುದು ಇಲಾಖೆ ಗಮನಕ್ಕೆ ಬಂದಿದೆ. ಇದು ಸಂಪೂರ್ಣ ತಪ್ಪು ಮಾಹಿತಿಯಾಗಿದ್ದು, ಯಾವುದೇ ಸತ್ಯಾಂಶ ಇಲ್ಲ. ಪೋಲಿಯೋ ಲಸಿಕೆ ಕಾರ್ಯಕ್ರಮವು ಯಾವುದೇ ಆತಂಕವಿಲ್ಲದೆ ನಡೆಯುತ್ತಿದೆ. ಲಸಿಕೆಯು ಸುರಕ್ಷಿತ ಹಾಗೂ ಇದರ ಬಗ್ಗೆ ಯಾವುದೇ ವದಂತಿ ಅಥವಾ ತಪ್ಪು ಮಾಹಿತಿ ಹರಡಿಸಬಾರದೆಂದು ನಿರ್ದೇಶನ ನೀಡಲಾಗಿದೆ. ಇಂತಹ ಸುಳ್ಳು ಅಪಪ್ರಚಾರದಿಂದ ಪೋಷಕರು ಗೊಂದಲ ಮಾಡಿಕೊಳ್ಳುವುದು ಬೇಡ ಎಂದು ಎಂದು ಸ್ಪಷ್ಟನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ