ಪ್ರವಾಹಪೀಡಿತರಿಗೆ ರಾಜಕೀಯ ಮರೆತು ನೆರವು


Team Udayavani, Aug 11, 2019, 3:08 AM IST

pravha

ಬೆಳಗಾವಿ: ಪ್ರವಾಹ ಪೀಡಿತರ ನೆರವಿಗೆ ಮುಂದೆ ನಿಂತು ಕೆಲಸ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಭಾರೀ ಮಳೆಯಿಂದ ತತ್ತರಿಸಿರುವ ಬೆಳಗಾವಿ ಜಿಲ್ಲೆಗೆ ಶನಿವಾರ ಭೇಟಿ ನೀಡಿದ ಅವರು, ಸಂಕೇಶ್ವರದ ಶಂಕರಲಿಂಗ ಮಂಗಲ ಕಾರ್ಯಾಲಯದಲ್ಲಿ ಆರಂಭಿಸಲಾಗಿರುವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿ ಮಾತನಾಡಿದರು.

ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸಿಕೊಡಲು ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲಾಗುವುದು. ಸಂತ್ರಸ್ತರು ಧೈರ್ಯದಿಂದ ಇರಬೇಕು. ಏನಾದರೂ ಸಮಸ್ಯೆಗಳು ಇದ್ದರೆ ವೈಯಕ್ತಿಕವಾಗಿ ಸಾಧ್ಯವಾದಷ್ಟು ಪರಿಹರಿಸಲು ಸಿದ್ಧ. ನಾನು ನಿಮ್ಮೊಂದಿಗೆ ಇರುತ್ತೇನೆ ಎಂದು ಅಭಯ ನೀಡಿದರು.

ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸರ್ಕಾರದ ಮೂಲಕ ಮನೆ ಹಾಗೂ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು. ಈ ಕುರಿತು ಸರ್ಕಾರದ ಮೇಲೆ ಇನ್ನಷ್ಟು ಒತ್ತಡ ಹೇರಲಾಗುವುದು. ಅ ಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯ ನಿರ್ವಹಣೆ ಮಾಡಬೇಕು. ಹಾನಿ ಕುರಿತು ಸಮಗ್ರ ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಇನ್ನೂ ಒಂದು ತಿಂಗಳು ಬೇಕಾಗಬಹುದು ಎಂದರು.

ಈ ಮಧ್ಯೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ನೇರವಾಗಿ ಬೆಳಗಾವಿಗೆ ಬರುತ್ತಿದ್ದಾಗ ಮಾರ್ಗ ಮಧ್ಯೆ ಬಸವನ ಕುಡಚಿಯ ಬಳ್ಳಾರಿ ನಾಲಾ ಪ್ರದೇಶ ವೀಕ್ಷಿಸಿದರು. ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಅಭಿಯಂತೆ ಲಕ್ಷ್ಮೀ ನಿಪ್ಪಾಣಿಕರ ಅವರಿಂದ ಕುಮಾರಸ್ವಾಮಿ ಅವರು ಮಾಹಿತಿ ಪಡೆದುಕೊಂಡರು.

ಹತ್ತು ಸಾವಿರ ಬೆಡ್‌ಶೀಟ್‌: ಉತ್ತರ ಕರ್ನಾಟಕದಲ್ಲಿ ಪ್ರವಾಹ ಪೀಡಿತರಿಗಾಗಿ ಆಹಾರ ಧಾನ್ಯ ಅವಶ್ಯಕತೆ ಇದ್ದರೆ ಸಹಾಯ ಮಾಡುತ್ತೇನೆ. ಹತ್ತು ಸಾವಿರ ಬೆಡ್‌ಶೀಟ್‌ಗಳನ್ನು ಮಧುರೈಯಿಂದ ತರಿಸಿ ಕೊಡುತ್ತೇನೆ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿ, ನೆರೆಯ ವಿಷಯದಲ್ಲಿ ರಾಜಕೀಯ ಬೆರೆಸುವುದಿಲ್ಲ.

ಇವತ್ತು ಇರುವ ರಾಜಕೀಯ ಪರಿಸ್ಥಿತಿಯಲ್ಲಿ ಅ ಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡದೇ ಇಂತಹ ಸಂದರ್ಭದಲ್ಲಿ ಹೆಚ್ಚಿನ ಪರಿಹಾರ ಕೊಡಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಹೊಣೆ ಇದೆ. ಅಧಿಕಾರಿಗಳ ಮೂಲಕ ಕೆಲಸ ಮಾಡಿಸಿಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.