Delhi: ದಿಲ್ಲಿಯಲ್ಲಿ ಮಿತಿ ಮೀರಿದ ಮಾಲಿನ್ಯ
Team Udayavani, Nov 2, 2023, 10:52 PM IST
ನವದೆಹಲಿ: ದೆಹಲಿ ರಾಜ್ಯದ ಹಲವು ಭಾಗಗಳಲ್ಲಿ ಪರಿಸರ ಮಾಲಿನ್ಯದ ಪ್ರಮಾಣ ಗುರುವಾರ ಮಿತಿ ಮೀರಿತ್ತು. ರಾಷ್ಟ್ರ ರಾಜಧಾನಿ ನವದೆಹಲಿಯ ಆನಂದ ವಿಹಾರದಲ್ಲಿ ಮಾಲಿನ್ಯ ಪ್ರಮಾಣ 999, ನೋಯ್ಡಾದಲ್ಲಿ 450 ಆಗಿತ್ತು. ಇನ್ನು ಅದೇ ಪ್ರದೇಶದ ಸೆಕ್ಟರ್ 62ರಲ್ಲಿ 469 ಆಗಿತ್ತು.
ವಾಯುಮಾಲಿನ್ಯದ ಬಗ್ಗೆ ಅಧ್ಯಯನ ನಡೆಸುವ ಎಕ್ಯೂಐಸಿಎನ್ ಡಾಟ್ ಆರ್ಗ್ ಪ್ರಕಾರ ರಾಷ್ಟ್ರ ರಾಜಧಾನಿಯ ಸುತ್ತಮುತ್ತ ಪ್ರದೇಶಗಳಲ್ಲಿ ಮಾಲಿನ್ಯ ಪ್ರಮಾಣ 500 ಸೂಚ್ಯಂಕದ ಆಸುಪಾಸಿನಲ್ಲಿಯೇ ಇದೆ. ಹರ್ಯಾಣದಲ್ಲಿ ಬೆಳೆಯ ಕಳೆಗಳನ್ನು ಸುಡುತ್ತಿರುವ ಹಿನ್ನೆಲೆಯಲ್ಲಿ ಈ ಪರಿಸ್ಥಿತಿ ಉಂಟಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್