ಜನಸಂಖ್ಯೆ ನಿಯಂತ್ರಣ ಕಾಯ್ದೆಗೆ ಕೇಂದ್ರ ಸಚಿವ ಆಗ್ರಹ
Team Udayavani, Jul 12, 2020, 11:21 AM IST
ಹೊಸದಿಲ್ಲಿ: ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಜನಸಂಖ್ಯೆ ನಿಯಂತ್ರಣ ಕಾಯ್ದೆ ಜಾರಿಗೆ ಮತ್ತೆ ಆಗ್ರಹಿಸಿದ್ದಾರೆ. ನಾವು ಅಭಿವೃದ್ಧಿ ಹೊಂದಿದ ದೇಶಗಳ ಸಾಲಿನಲ್ಲಿ ನಿಲ್ಲಬೇಕಾದರೆ ನಾವು ಮೊದಲು ಜನಸಂಖ್ಯೆ ನಿಯಂ ತ್ರಣ ಕಾಯ್ದೆಯನ್ನು ತರಬೇಕು ಎಂದು ಅವರು ಹೇಳಿದ್ದಾರೆ.
ವಿಡಿಯೋವೊಂದರಲ್ಲಿ ಹೇಳಿಕೆ ನೀಡಿರುವ ಅವರು, ಹೆಚ್ಚುತ್ತಿರುವ ಜನಸಂಖ್ಯೆ ನಮ್ಮ ದೇಶದಲ್ಲಿ ಅತಿ ದೊಡ್ಡ ಸವಾಲಾಗಿದೆ. ನಾವು ಅಭಿವೃದ್ಧಿ ಹೊಂದಿದ ದೇಶಗಳ ಜೊತೆ ನಿಲ್ಲಬೇಕಾದರೆ ನಾವು ಕಠಿಣ ಜನಸಂಖ್ಯೆ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತರಬೇಕು ಮತ್ತು ಅದು ಎಲ್ಲಾ ಧರ್ಮಗಳ ಎಲ್ಲರಿಗೂ ಅನ್ವಯ ವಾಗಬೇಕು ಎಂದಿದ್ದಾರೆ. ಈ ಹಿಂದೆ ಗಿರಿರಾಜ್ ಸಿಂಗ್, ದೇಶದಲ್ಲಿ ಜನಸಂಖ್ಯೆ ನಿಯಂತ್ರಣ ಕಾಯ್ದೆ ಜಾರಿಮಾಡದಿದ್ದರೆ ಹಿಂದು ಗಳು ಅಲ್ಪಸಂಖ್ಯಾತರಾಗುತ್ತಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್