ಸ್ನಾತಕೋತ್ತರ ಪದವಿ ಪ್ರವೇಶ; ಪಿಜಿಸಿಇಟಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ
Team Udayavani, Aug 15, 2020, 1:49 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಸ್ನಾತಕೋತ್ತರ ಪದವಿ ಪ್ರವೇಶ ಪಿಜಿಸಿಇಟಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದ್ದು, ಅಕ್ಟೋಬರ್ 6, 7ರಂದು ಪರೀಕ್ಷೆಗಳು ನಡೆಯಲಿವೆ. ಎಂಇ, ಎಂಟೆಕ್, ಎಂಆರ್ಚ್ ಕೋರ್ಸ್ಗಳ ಟೈಪ್-ಬಿಗೆ 6ರಂದು ಬೆಳಗ್ಗೆ 10.30ರಿಂದ 12.30ರ ವರೆಗೆ ಹಾಗೂ ಅಪರಾಹ್ನ 2.30ರಿಂದ ಸಂಜೆ 4.30ರ ವರೆಗೆ ಟೈಪ್-ಬಿಗೆ ಪರೀಕ್ಷೆಗಳು ನಡೆಯಲಿವೆ.
ಅದೇ ರೀತಿ, 7ರಂದು ಬೆಳಗ್ಗೆ 10.30ರಿಂದ 12.30 ಎಂಸಿಎ ಹಾಗೂ ಅಪರಾಹ್ನ 2.30ರಿಂದ ಸಂಜೆ 4.30 ಎಂಬಿಎ ಕೋರ್ಸ್ಗೆ ಪರೀಕ್ಷೆ ನಡೆಯಲಿವೆ.
ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಪಿಜಿಸಿಇಟಿ ಆನ್ಲೈನ್ ಅರ್ಜಿ ಸಲ್ಲಿಸಲು ಅವಧಿ ಕೂಡ ವಿಸ್ತರಿಸಿದ್ದು, ಆಗಸ್ಟ್ 20ರಂದು ಸಂಜೆ 5.30ರ ವರೆಗೆ ಕಾಲಾವಕಾಶ ನೀಡಲಾಗಿದೆ. ಆ. 21ರ ಒಳಗೆ ಶುಲ್ಕ ಪಾವತಿಸಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಇದುವರೆಗೆ ಶುಲ್ಕ ಪಾವತಿಸದ ಅಭ್ಯರ್ಥಿಗಳು ಸಹ ಶುಲ್ಕ ಪಾವತಿಸಲು ಅವಕಾಶ ಇದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟಪಡಿಸಿದೆ. ಮಾಹಿತಿಗೆ ಪ್ರಾಧಿಕಾರದ ವೆಬ್ಸೈಟ್: k||t://mhb.mbw.qe.q ಅನ್ನು ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ