ವಿಕ್ರಂ ನಿರೀಕ್ಷೆಯಲ್ಲಿ ಪ್ರಜ್ವಲ್‌

Team Udayavani, May 22, 2020, 4:09 AM IST

prajju

ನಟ ಪ್ರಜ್ವಲ್‌ ದೇವರಾಜ್‌ ಅವರ ಸಿನಿಮಾಗಳ ಫಲಿತಾಂಶ ಏನೇ ಆಗಿರಬಹುದು, ಆದರೆ, ಪ್ರಜ್ವಲ್‌ ಮಾತ್ರ ಸದಾ ಸಿನಿಮಾಗಳಲ್ಲಿ ಬಿಝಿ. ಸತತವಾಗಿ ಚಿತ್ರೀಕರಣದಲ್ಲಿ ಬಿಝಿಯಾಗಿರುವ ಪ್ರಜ್ವಲ್‌ ಫ್ಯಾಮಿಲಿ ಜೊತೆ ಸಮಯ ಕಳೆಯಲು  ಕೂಡಾ  ಸರಿಯಾಗಿ ಬಿಡುವು ಸಿಗುತ್ತಿರಲಿಲ್ಲ. ಆದರೆ, ಈಗ ಪ್ರಜ್ವಲ್‌ ಲಾಕ್‌ಡೌನ್‌ನಿಂದಾಗಿ ಪಕ್ಕಾ ಫ್ಯಾಮಿಲಿ ಮ್ಯಾನ್‌ ಆಗಿದ್ದಾರೆ. ಕುಟುಂಬ ಜೊತೆ ಜಾಲಿಯಾಗಿದ್ದಾರೆ.

ಇತ್ತೀಚೆಗೆ ತನ್ನ ಪತ್ನಿ ಜೊತೆ ಹಾಡೊಂದಕ್ಕೆ ಸ್ಟೆಪ್‌ ಹಾಕಿದ ವಿಡಿಯೋ  ಸಖತ್‌ ವೈರಲ್‌ ಆಗಿತ್ತು. ಸದ್ಯ ಪ್ರಜ್ವಲ್‌ ದೇವರಾಜ್‌ ಇನ್ಸ್‌ ಪೆಕ್ಟರ್‌ ವಿಕ್ರಂ ಚಿತ್ರದ ಮೂಲಕ ಮತ್ತೂಂದು ಮಾಸ್‌ ಎಂಟ್ರಿ ಕೊಡೋದಕ್ಕೆ ರೆಡಿಯಾಗುತ್ತಿದ್ದಾರೆ. ಈಗಾಗಲೇ ತನ್ನ ಬಹುತೇಕ ಕೆಲಸ ಪೂರ್ಣಗೊಳಿಸಿರುವ ಇನ್ಸ್‌  ಪೆಕ್ಟರ್‌ ವಿಕ್ರಂ ಇಷ್ಟೊತ್ತಿಗಾಗಲೇ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ಲಾಕ್‌ ಡೌನ್‌ ಅದೆಲ್ಲದಕ್ಕೂ ಬ್ರೇಕ್‌ ಹಾಕಿದೆ. ಇನ್ನು ಈ ಚಿತ್ರದಲ್ಲಿ ದರ್ಶನ್‌ ಕೂಡಾ ಗೆಸ್ಟ್‌ ಅಪಿಯರೆನ್ಸ್‌ ಮಾಡಿದ್ದಾರೆ. ಚಿತ್ರವನ್ನು ವಿಖ್ಯಾತ್‌ ನಿರ್ಮಾಣ ಮಾಡಿದ್ದು, ಅನೂಪ್‌  ಸೀಳಿನ್‌ ಸಂಗೀತವಿದೆ.

ಈಗಾಗಲೇ ಚಿತ್ರದ ಆಡಿಯೋ ಹುಬ್ಬಳ್ಳಿಯಲ್ಲಿ ಬಿಡುಗಡೆ ಯಾಗಿದ್ದು, ಹಾಡುಗಳಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರಜ್ವಲ್‌ಗೆ ನಾಯಕಿಯಾಗಿ ಭಾವನಾ ಕಾಣಿಸಿಕೊಂಡಿದ್ದಾರೆ. ಈ ವರ್ಷದ ಆರಂಭದಲ್ಲಿ ತೆರೆಮೇಲೆ  ಜಂಟಲ್‌  ಮನ್‌ ಗೆಟಪಿನಲ್ಲಿ ಸಿನಿ ಪ್ರೇಕ್ಷಕರ ಮುಂದೆ ಹಾಜರಾಗಿದ್ದರು ನಟ ಪ್ರಜ್ವಲ್‌ ದೇವರಾಜ್‌. ಜಂಟಲ್‌ ಮನ್‌ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಚಿತ್ರ ಬಾಕ್ಸಾಫೀಸ್‌ ನಲ್ಲಿ ಅಂದುಕೊಂಡ ಮಟ್ಟಗೆ ಸದ್ದು ಮಾಡಲಿಲ್ಲ.  ಈಗ ಇನ್ಸ್‌ ಪೆಕ್ಟರ್‌ ವಿಕ್ರಂ ಮೇಲೆ ನಿರೀಕ್ಷೆ ಇಟ್ಟಿದ್ದಾರೆ.

ಟಾಪ್ ನ್ಯೂಸ್

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.