Udayavni Special

ಕಲಿಯುಗದ ಕಂಸನ ಎಂಟ್ರಿಗೆ ಸಿದ್ಧತೆ…


Team Udayavani, May 22, 2020, 4:14 AM IST

kamsa sidd

ಕನ್ನಡದಲ್ಲಿ ಕಲಿಯುಗದ ಕಂಸ ಎಂಬ ಚಿತ್ರವೊಂದು ತಯಾರಾಗುತ್ತಿದೆ. ಕಂಸನ ಪಾತ್ರದಾರಿ ಸಂದೀಪ ಪ್ರಥಮ ಪ್ರಯತ್ನ ಮಾಡುತ್ತಿದ್ದಾರೆ. ಇವರ ಸಹೋದರ ದಿಲೀಪ್‌ ಕುಮಾರ್‌ ಹಾಗೂ ಸಹೋದರಿ ಶ್ರೀಮತಿ ದೇವಕಿ ಈ ಚಿತ್ರದ  ನಿರ್ಮಾಪಕರು. ಇತ್ತೀಚೆಗೆ ಚಿತ್ರದ ಮೋಶನ್‌ ಪೋಸ್ಟರ್‌ ರಿಲೀಸ್‌ ಆಗಿದೆ. ಈ ಮೋಷನ್‌ ಪೋಸ್ಟರ್‌ ಅನ್ನು ಸಂಕಲನ ಮಾಡಿಕೊಟ್ಟವರು ರಾಮ್‌ ಬಾಬು. ತೆಲುಗಿನ ಸೂಪರ್‌ ಹಿಟ್‌ ಸಿನಿಮಗಳಾದ ಬಾಹುಬಲಿ ಹಾಗೂ ಸೆ„ರ ನರಸಿಂಹ  ರೆಡ್ಡಿ ಸಿನಿಮಾಗಳಿಗೆ ಸಂಕಲನ ಮಾಡಿದವರು.

ಕಲಿಯುಗ ಕಂಸ ಸೆಟೇrರಲು ಎಲ್ಲ ತಯಾರಿ ನಡೆದಿದೆ. ಒಬ್ಬ ರಗಡ್‌ ಆದ ರೌಡಿ ಕಥಾ ವಸ್ತು ಇಲ್ಲಿದೆ. ಇಲ್ಲಿ ಮಚ್ಚು ಲಾಂಗುಗಳು ಇರುವುದಿಲ್ಲ. ಇವನೊಬ್ಬ ಸಮಾಜದಲ್ಲಿ ಅತಿ ಕಿರಿಯ  ವಯಸ್ಸಿನ ಕ್ರಿಮಿನಲ್‌. ಇದಕ್ಕೆ ಗುಜರಾತ್‌ ಅಲ್ಲಿ ನಡೆದ ಒಂದು ಘಟನೆಯನ್ನು ಇಟ್ಟುಕೊಂಡು ಚಿತ್ರಕತೆ ಸಿದ್ಧಪಡಿಸಲಾಗಿದೆ. ತನ್ನ ಬುದ್ಧಿ ಶಕ್ತಿಯಿಂದ ಕಂಸ ಆಗಿ ಅವತಾರ ತಾಳುತ್ತಾನೆ. ಜುಲೆ„ ತಿಂಗಳಿನಲ್ಲಿ ಈ ಕಲಿಯುಗದ ಕಂಸ ಚಿತ್ರೀಕರಣ ಶುರು ಮಾಡಲಿದ್ದಾರೆ ನಿರ್ದೇಶಕ ಬಿ ವಿ ಎಚ್‌ ಪ್ರಸಾದ್‌.

ಇದು ನಿರ್ದೇಶಕರ ಪ್ರಥಮ ಪ್ರಯತ್ನ. ಚಿತ್ರ ನಿರ್ದೇಶನದ ಬಗ್ಗೆ ಹಲವಾರು ವಿಚಾರಗಳ ಬಗ್ಗೆ ತಿಳವಳಿಕೆ ಬೆಳಸಿಕೊಂಡು ನಿರ್ದೇಶನಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ನವ  ಯುವಕ ಸಂದೀಪ ಮೊದಲ ಚಿತ್ರದಲ್ಲಿ ಮಾಸ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಮುಂಬೆ„ ಅಲ್ಲಿ ಅಭಿನಯದಲ್ಲಿ ತರೆಬೇತಿ ಪಡೆದು, ರಂಗಭೂಮಿಯ ಕೆಲವು ವ್ಯಕ್ತಿಗಳಿಂದ ಸಲಹೆ ಪಡೆದು, ಸಾಹಸ ಹಾಗೂ ನೃತ್ಯದಲ್ಲೂ ಅನುಭವ  ಪಡೆದುಕೊಂಡಿದ್ದಾರೆ.

ಈ ಚಿತ್ರದ ಕಥಾ ನಾಯಕಿ ಶ್ರೇಯ ಶರ್ಮ ಈ ಹಿಂದೆ 2007 ರಲ್ಲಿ ಬೇಬಿ ಶ್ರೇಯ ಆಗಿ ರಮೇಶ್‌ ಅರವಿಂದ್‌ ಅಭಿನಯದ ಸೌಂದರ್ಯ ಚಿತ್ರಕ್ಕೆ ಬಾಲ ನಟಿ ಆಗಿದ್ದವರು. ತಮಿಳಿನ ಜನಪ್ರಿಯ ನಟ ಆರ್ಯ ಈಗಾಗಲೇ  ರಾಜ ರಥ ಕನ್ನಡ ಸಿನಿಮಾದಲ್ಲಿ ಅಭಿನಯ ಮಾಡಿದವರು ಮತ್ತೆ ಕನ್ನಡಕ್ಕೆ ಒಂದು ಮುಖ್ಯ ಪಾತ್ರದಲ್ಲಿ ಅಭಿನಯ ಮಾಡಲಿ ದ್ದಾರೆ. ಶರತ್‌ ಲೋಹಿತಾಶ್ವ, ಹರೀಶ್‌ ರೈ ಹಾಗೂ ಇನ್ನಿತರರು ಪೋಷಕ ಪಾತ್ರಗಳಲ್ಲಿ ಅಭಿನಯ ಮಾಡಲಿದ್ದಾರೆ.  ಲೋಕಿ ಹಾಡುಗಳಿಗೆ ರಾಗ ಸಂಯೋಜನೆ ಮಾಡಲಿದ್ದಾರೆ. ಪ್ರಖ್ಯಾತ್‌ ನಾರಾಯಣ್‌ ಈ ಚಿತ್ರಕ್ಕೆ ಛಾಯಾಗ್ರಹಣ ಒದಗಿಸಲಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

sachin

ರಾಜಸ್ಥಾನ ರಾಜಕೀಯ ಬಿಕ್ಕಟ್ಟು; ಉಪ ಮುಖ್ಯಮಂತ್ರಿ ಸ್ಥಾನದಿಂದ ಸಚಿನ್ ಪೈಲಟ್‌ ವಜಾ

ಸಂಪುಟದಲ್ಲಿ ಯಾವುದೇ ಗೊಂದಲ ಇಲ್ಲ; ಸಚಿವ ಎಸ್ ಟಿ ಸೋಮಶೇಖರ್

ಸಂಪುಟದಲ್ಲಿ ಯಾವುದೇ ಗೊಂದಲ ಇಲ್ಲ; ಸಚಿವ ಎಸ್ ಟಿ ಸೋಮಶೇಖರ್

ಉಡುಪಿ: ಸಾಲಿಗ್ರಾಮ ಬ್ಯಾಂಕ್ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್

ಉಡುಪಿ: ಸಾಲಿಗ್ರಾಮ ಬ್ಯಾಂಕ್ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್

eshwarappa

ಸಿಬ್ಬಂದಿಗೆ ಸೋಂಕು: ಕ್ವಾರಂಟೈನ್ ಆದ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿ

udupi

ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳು ನಾಳೆ ರಾತ್ರಿಯಿಂದ 14 ದಿನ ಸೀಲ್ ಡೌನ್

nagarasabe

ಉಡುಪಿ ನಗರಸಭೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್

suresgh-kumar

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ದ್ವಿತೀಯ, ಬಾಲಕಿಯರೇ ಮೇಲುಗೈ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hiivanna-janma

ಶಿವಣ್ಣ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಕಾತರ

old-monk

ಓಲ್ಡ್‌ ಮಾಂಕ್‌ಗೆ ಮಲಯಾಳಂ ನಟ ಸುದೇವ್‌ ನಾಯರ್‌ ಎಂಟ್ರಿ

trivikram-songs

ತ್ರಿವಿಕ್ರಮನಿಗೆ ಹಾಡಷ್ಟೇ ಬಾಕಿ

anu-nagu

ನಾನು ನಗಲು ಚಿರು ಕಾರಣ

charan-salaga

ಚರಣ್‌ ರಾಜ್‌ಗೆ ಸಲಗ ಕನಸು

MUST WATCH

udayavani youtube

ಆಧಾರ್ ಕಾರ್ಡ್ ತೋರಿಸಿ COVID ಗೆ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯಿರಿ

udayavani youtube

ಭಾರತೀಯ ನ್ಯಾಯಾಂಗ ವ್ಯವಸ್ಥೆಗೆ Digital ಸ್ಪರ್ಶ | Udayavani Straight Talk

udayavani youtube

How TV & Mobile Screens Damage Our Eyes ( And HOW TO BE SAFE ) | Udayavani

udayavani youtube

Dragon Fruit ಬೆಳೆದು ಯಶಸ್ವಿಯಾದ ರೈತ | Successful Farmer Vegetable | Udayavani

udayavani youtube

ವಿಶ್ವಾದ್ಯಂತ COVID-19 ಸ್ಥಿತಿಗತಿ & Vaccine ಪ್ರಗತಿ | Udayavani Straight Talk


ಹೊಸ ಸೇರ್ಪಡೆ

ಸಂಡೂರು ನೆಮ್ಮದಿ ಕದಡಿದ ಕೋವಿಡ್

ಸಂಡೂರು ನೆಮ್ಮದಿ ಕದಡಿದ ಕೋವಿಡ್

ಬಾರೋ ಸಾಧಕರ ಕೇರಿಗೆ : ಶಾಶ್ವತ ನೆನಪು

ಬಾರೋ ಸಾಧಕರ ಕೇರಿಗೆ : ಶಾಶ್ವತ ನೆನಪು

ಸೋಂಕಿನ ಪ್ರಮಾಣ ಕಡಿಮೆಗೊಳಿಸಿ

ಸೋಂಕಿನ ಪ್ರಮಾಣ ಕಡಿಮೆಗೊಳಿಸಿ

ನಾವು ಮರೆತ ಆಟ ಲಗೋರಿ, ಆಡೋಕ್ಕೆ ಮಜಾರೀ…

ನಾವು ಮರೆತ ಆಟ ಲಗೋರಿ, ಆಡೋಕ್ಕೆ ಮಜಾರೀ…

ಮುದಗಲ್ಲ: ಮತ್ತಿಬ್ಬರಿಗೆ ಮಹಾಮಾರಿ ಸೋಂಕು

ಮುದಗಲ್ಲ: ಮತ್ತಿಬ್ಬರಿಗೆ ಮಹಾಮಾರಿ ಸೋಂಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.