ಅ.8 ರಂದು ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ರಾಷ್ಟ್ರಪತಿ ಆಗಮನ: ಹೆಲಿಪ್ಯಾಡ್‌ಗೆ ಸಿದ್ಧತೆ

Team Udayavani, Oct 4, 2021, 7:25 PM IST

ram-nath

ಶೃಂಗೇರಿ : ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಶ್ರೀ ಶಾರದಾ ಪೀಠಕ್ಕೆ ಅ.8 ರಂದು ಆಗಮಿಸುವ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ ನಿಲುಗಡೆಗಾಗಿ ಗಾಂಧಿ ಮೈದಾನದಲ್ಲಿ ಹೆಲಿಪ್ಯಾಡ್‌ ನಿರ್ಮಾಣಕ್ಕೆ ಭರದ ಸಿದ್ಧತೆ ನಡೆಸಲಾಗುತ್ತಿದೆ. ಮೂರು ಹೆಲಿಕಾಪ್ಟರ್‌ ಇಳಿಯಲು ಅವಶ್ಯವಾಗಿರುವ ಹೆಲಿಪ್ಯಾಡ್‌ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ.

ಭಾನುವಾರದಿಂದ ಪ್ರವಾಸಿ ವಾಹನಗಳನ್ನು ಗಾಂಧಿ ಮೈದಾನದ ಒಂದು ಪಾರ್ಶ್ವದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಗಾಂ ಧಿ ಮೈದಾನದಲ್ಲಿದ್ದ ಅಂಗಡಿ ಮುಂಗಟ್ಟುಗಳು, ಹೋಟೆಲ್‌, ರಸ್ತೆ ಬದಿ ವ್ಯಾಪಾರದ 25 ಕ್ಕೂ ಹೆಚ್ಚು ಅಂಗಡಿಗಳ ತೆರವು ಕಾರ್ಯಚರಣೆ ನಡೆಯುತ್ತಿದೆ. ಅ.4ರ ಸಂಜೆಯೊಳಗೆ ಎಲ್ಲಾ ಅಂಗಡಿಗಳನ್ನು ತೆರವು ಮಾಡುವಂತೆ ತಾಲೂಕು ಆಡಳಿತ ಮೌಖೀಕವಾಗಿ ಸೂಚಿಸಿದೆ. ಗಾಂಧಿ ಮೈದಾನದಲ್ಲಿ ಈ ವರ್ಷ ಹಾಕಲಾಗಿದ್ದ 20 ವಿದ್ಯುತ್‌ ಕಂಬಗಳನ್ನು ತೆಗೆಯಲಾಗಿದೆ.

ವಿದ್ಯುದ್ದೀಪ ಅಳವಡಿಸಲು ಹಾಗೂ ಸಿಸಿ ಕ್ಯಾಮರಾ ಅಳವಡಿಸಲು ಈ ವರ್ಷ ಕಂಬಗಳನ್ನು ಹಾಕಲಾಗಿತ್ತು. ಅಂಗಡಿ, ಹೋಟೆಲ್‌ಗ‌ಳು ತಾತ್ಕಾಲಿಕ ಶೀಟ್‌ ಅಳವಡಿಸಿ ನಿರ್ಮಿಸಲಾಗಿದ್ದು, ಇದೀಗ ಹೆಲಿಕಾಪ್ಟರ್‌ ನಿಲುಗಡೆ ಸಂದರ್ಭದಲ್ಲಿ ಶೀಟುಗಳು ಹಾರಿಹೋಗುವ ಸಂದರ್ಭ ಹಾಗೂ ಭದ್ರತೆ ದೃಷ್ಟಿಯಿಂದ ಎಲ್ಲಾ ಅಂಗಡಿಗಳನ್ನು ತೆರವು ಮಾಡಿಸಲಾಗುತ್ತಿದೆ. ಅಂಗಡಿ ವರ್ತಕರು ಸ್ವಯಂಪ್ರೇರಿತರಾಗಿ ತೆರವು ಮಾಡುತ್ತಿದ್ದಾರೆ. ರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ವರ್ತಕ ವಿಜೇಶ್‌ ಕಾಮತ್‌ ಪ್ರತಿಕ್ರಿಯೆ ನೀಡಿ, ರಾಷ್ಟ್ರಪತಿ ಇಲ್ಲಿಗೆ ಆಗಮಿಸುತ್ತಿರುವುದು ಸಂತಸದ ವಿಚಾರವಾಗಿದೆ. ತಾಲೂಕು ಆಡಳಿತದ ಸೂಚನೆಯಂತೆ ನಾವು ನಮ್ಮ ಅಂಗಡಿಯನ್ನು ಸ್ವಯಂಪ್ರೇರಿತರಾಗಿ ತೆರವು ಮಾಡುತ್ತಿದ್ದೇವೆ. ಈಗಾಗಲೇ ಕಾಯಂ ಹೆಲಿಪ್ಯಾಡ್‌ ಇರುವ ಕೊರಡಕಲ್ಲು ಹೆಲಿಪ್ಯಾಡ್‌ ಅಭಿವೃದ್ಧಿಗೊಳಿಸಿದರೆ ಅಲ್ಲಿ ಮೂರು ಹೆಲಿಕ್ಯಾಪ್ಟರ್‌ ಇಳಿಸುವ ಅವಕಾಶವಿದೆ. ಈ ಬಗ್ಗೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ವಾಹನ ನಿಲುಗಡೆಗೆ ಬದಲಿ ವ್ಯವಸ್ಥೆ-ವಾಹನ ನಿಲುಗಡೆಗೆ ಈಗಾಗಲೇ ಬಸ್‌ ನಿಲ್ದಾಣದ ಸಮೀಪ ವಸತಿ ಬಡಾವಣೆ ಹಾಗೂ ಜೆಸಿಬಿಎಂ ಕಾಲೇಜು ಮೈದಾನ ಬಳಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಜೆಸಿಬಿಎಂ ಕಾಲೇಜು ಮೈದಾನದಲ್ಲಿ ವಾಹನ ನಿಲುಗಡೆಯಾದರೂ ಶ್ರೀಮಠಕ್ಕೆ 2 ಕಿಮೀ ದೂರವಿದೆ. ಇದರಿಂದ ಪ್ರವಾಸಿಗರಿಗೆ ಗೊಂದಲ ಉಂಟಾಗುವ ಸಾಧ್ಯತೆ ಇದೆ. ಮಳೆ-ಶಾಹಿನ್‌ ಚಂಡಮಾರುತದ ಪ್ರಭಾವದಿಂದ ತಾಲೂಕಿನಲ್ಲಿ ಮಳೆಯಾಗುತ್ತಿದ್ದು, ಗಾಂಧಿ ಮೈದಾನದಲ್ಲಿ ಹೊಂಡ,ಗುಂಡಿಯಲ್ಲಿ ನೀರು ನಿಂತಿದೆ. ಹವಾಮಾನ ಇಲಾಖೆ ಪ್ರಕಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ 107 ಪ್ರಕರಣಗಳು ಪತ್ತೆ!

ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ107 ಪ್ರಕರಣಗಳು ಪತ್ತೆ!

1cow

ವಾಹನಕ್ಕೆ ಹಗ್ಗ ಕಟ್ಟಿ ಮೃತ ಗೋವುಗಳ ಸಾಗಾಟ: ಆಕ್ರೋಶ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

Jacqueline Fernandez

ವಂಚನೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್ ಗೆ ದೇಶ ತೊರೆಯದಂತೆ ತಡೆದ ಅಧಿಕಾರಿಗಳು!

rwytju11111111111

ಸೋಮವಾರದ ರಾಶಿ ಫಲ : ಇಲ್ಲಿದೆ ಓದಿ ನಿಮ್ಮ ಗ್ರಹಬಲ

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಜನವರಿಯಲ್ಲಿ ಮತ್ತೆ ಕಾರು ಬೆಲೆ ಹೆಚ್ಚಳ?

ಜನವರಿಯಲ್ಲಿ ಮತ್ತೆ ಕಾರು ಬೆಲೆ ಹೆಚ್ಚಳ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಎಚ್ಚರ ತಪ್ಪದಿರಿ; ಹೆಚ್ಚುತ್ತಿವೆ ಕೋವಿಡ್‌ ಸೋಂಕು ಪ್ರಕರಣಗಳು

ಎಚ್ಚರ ತಪ್ಪದಿರಿ; ಹೆಚ್ಚುತ್ತಿವೆ ಕೋವಿಡ್‌ ಸೋಂಕು ಪ್ರಕರಣಗಳು

ಇಂದು ಲಿಂಗದೀಕ್ಷೆ ಪಡೆಯುತ್ತಿರುವ ಕ್ರೈಸ್ತ ಸಾಫ್ಟ್ ವೇರ್‌ ಉದ್ಯಮಿ

ಇಂದು ಲಿಂಗದೀಕ್ಷೆ ಪಡೆಯುತ್ತಿರುವ ಕ್ರೈಸ್ತ ಸಾಫ್ಟ್ ವೇರ್‌ ಉದ್ಯಮಿ

ಕೃಷಿಯಲ್ಲಿ ಯಶಸ್ಸು ಸುಲಭದ ಕಾರ್ಯವಲ್ಲ: ಪೇಜಾವರ ಶ್ರೀ

ಕೃಷಿಯಲ್ಲಿ ಯಶಸ್ಸು ಸುಲಭದ ಕಾರ್ಯವಲ್ಲ: ಪೇಜಾವರ ಶ್ರೀ

ಯಕ್ಷಗಾನ ಪದ್ಯದೊಂದಿಗೆ‌ ಕವಿಗಳ ಹೆಸರು ಉಳಿಯಬೇಕು : ಸ್ವರ್ಣವಲ್ಲೀ ಶ್ರೀ

ಶಿರಸಿ : ಸ್ವರ್ಣವಲ್ಲಿ ಶ್ರೀಗಳಿಂದ ಮಾಳವಿಕಾ ಪರಿಣಯ ಯಕ್ಷಗಾನ ಕೃತಿ ಬಿಡುಗಡೆ

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

2meet

ದನಗಳನ್ನು ಕದ್ದು ಮಾಂಸ ಮಾರುತ್ತಿದ್ದ ಇಬ್ಬರ ಬಂಧನ

ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ 107 ಪ್ರಕರಣಗಳು ಪತ್ತೆ!

ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ107 ಪ್ರಕರಣಗಳು ಪತ್ತೆ!

1cow

ವಾಹನಕ್ಕೆ ಹಗ್ಗ ಕಟ್ಟಿ ಮೃತ ಗೋವುಗಳ ಸಾಗಾಟ: ಆಕ್ರೋಶ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

Jacqueline Fernandez

ವಂಚನೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್ ಗೆ ದೇಶ ತೊರೆಯದಂತೆ ತಡೆದ ಅಧಿಕಾರಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.