President : ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ಸಹಿ
Team Udayavani, Aug 12, 2023, 11:59 PM IST
ಹೊಸದಿಲ್ಲಿ:ಸಂಸತ್ನ ಮುಂಗಾರು ಅಧಿವೇಶನದಲ್ಲಿ ಅನುಮೋದನೆಗೊಂಡ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ. ಡಿಜಿಟಲ್ ವೈಯಕ್ತಿಕ ಮಾಹಿತಿ ರಕ್ಷಣಾ ಮಸೂದೆ, ರಾಷ್ಟ್ರೀಯ ರಾಜಧಾನಿ ದಿಲ್ಲಿ ಪ್ರದೇಶ ಸರಕಾರ (ತಿದ್ದುಪಡಿ) ಮಸೂದೆ, ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಮಸೂದೆ, ಜನವಿಶ್ವಾಸ (ಕೆಲವೊಂದು ಅಂಶಗಳಿಗೆ ತಿದ್ದುಪಡಿ) ಮಸೂದೆಗಳು ಕಾನೂನು ಆಗಿ ಜಾರಿಗೆ ಬಂದಿವೆ.
ಈ ಪೈಕಿ ಮಾಹಿತಿ ರಕ್ಷಣ ಮಸೂದೆ, ದಿಲ್ಲಿ ಸೇವೆಗಳ ಮಸೂದೆಗಳಿಗೆ ಭಾರೀ ಪ್ರತಿರೋಧ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ