ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
Team Udayavani, Aug 6, 2019, 4:31 PM IST
ಹೊಸದಿಲ್ಲಿ: ಮುಖ್ಯಮಂತ್ರಿಯಾಗಿ 4ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಗಳವಾರ ದಿಲ್ಲಿಯಲ್ಲಿ ಭೇಟಿಯಾದರು.
ಈ ವೇಳೆ ಅವರು ವಿವಿಧ ಯೋಜನೆಗಳು ಮತ್ತು ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿದರು. ಯಡಿಯೂರಪ್ಪ ಅವರ ಭೇಟಿ ವೇಳೆ ಸಚಿವ ಪ್ರಹ್ಲಾದ್ ಜೋಶಿ, ಡಿ.ವಿ.ಸದಾನಂದ ಗೌಡ, ರಾಜ್ಯ ಬಿಜೆಪಿ ನಾಯಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ