ಪ್ರಿಯಾಂಕಾ ಕಸಗುಡಿಸುವ ವೀಡಿಯೋ ವೈರಲ್!
Team Udayavani, Oct 4, 2021, 11:01 PM IST
ಲಕ್ನೋ/ಹೊಸದಿಲ್ಲಿ: ಲಖೀಂಪುರ ಖೇರಿಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾರನ್ನು ಸೋಮವಾರ ಸೀತಾಪುರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಆಕ್ರೋಶಗೊಂಡ ಪ್ರಿಯಾಂಕಾ, “ನೀವು ಕೊಂದಿರುವ ವ್ಯಕ್ತಿಗಳಿಗಿಂತ ನಾನೇನೂ ಮುಖ್ಯವಾದವಳಲ್ಲ. ನನಗೆ ನೀವು ಕಾನೂನಾತ್ಮಕ ವಾರಂಟ್ ನೀಡಿ. ಇಲ್ಲದಿದ್ದರೆ ನಾನು ಇಲ್ಲಿಂದ ಕದಲುವುದಿಲ್ಲ. ನೀವು ನನ್ನನ್ನು ಮುಟ್ಟಲೂ ಸಾಧ್ಯವಿಲ್ಲ’ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ಆದರೂ, ಒತ್ತಾಯಪೂರ್ವಕವಾಗಿ ಅವರನ್ನು ವಶಕ್ಕೆ ಪಡೆದ ಪೊಲೀಸರು, ಪಿಎಸಿ ಅತಿಥಿಗೃಹದಲ್ಲಿ ಇರಿಸಿದ್ದಾರೆ. ಮೃತ ಅನ್ನದಾತರ ಕುಟುಂಬ ಸದಸ್ಯರ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಪ್ರಿಯಾಂಕಾ ಅವರು ಅಲ್ಲೇ ಉಪವಾಸ ಆರಂಭಿಸಿದ್ದಾರೆ.
ಇದನ್ನೂ ಓದಿ:ಐವಿಎಫ್ ಮೂಲಕ 6 ಕರು ಸೃಷ್ಟಿ! ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ವೈಜ್ಞಾನಿಕ ಪ್ರಯೋಗ ಯಶಸ್ವಿ
ಇದೇ ವೇಳೆ, ಅತಿಥಿಗೃಹದೊಳಗೆ ಪ್ರಿಯಾಂಕಾ ಕಸ ಗುಡಿಸಿ ಸ್ವಚ್ಛಗೊಳಿಸುತ್ತಿರುವ ವೀಡಿಯೋವೊಂದು ವೈರಲ್ ಆಗಿದೆ. ಅವರನ್ನು ಇಟ್ಟಿರುವ ಕೊಠಡಿ ಕ್ಲೀನ್ ಇರಲಿಲ್ಲ. ಹೀಗಾಗಿ ಅವರೇ ಗುಡಿಸಿ ಸ್ವತ್ಛಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ