ಖಡಕ್ ಪೊಲೀಸ್ ಲುಕ್‌ನಲ್ಲಿ ಪ್ರಿಯಾಂಕ

Team Udayavani, Jul 10, 2020, 8:38 AM IST

uppi ugra

“ದೇವಕಿʼ ಚಿತ್ರದ ನಂತರ ಪ್ರಿಯಾಂಕ ಉಪೇಂದ್ರ ಸಾಕಷ್ಟು ಬ್ಯುಸಿಯಾಗಿದ್ದು, ಇದೀಗ “ಉಗ್ರಾವತಾರʼದಲ್ಲಿ ಬರಲು ರೆಡಿಯಾಗಿದ್ದಾರೆ. ಹೌದು! ಪ್ರಿಯಾಂಕ “ಉಗ್ರಾವತಾರ’ ಚಿತ್ರದಲ್ಲಿ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಗುರುಮೂರ್ತಿ ನಿರ್ದೇಶನ ಚಿತ್ರಕ್ಕಿದೆ. ಈ ಹಿಂದೆ “ಸೆಕೆಂಡ್ ಹಾಫ್‍ʼ ಚಿತ್ರದಲ್ಲಿ ಪ್ರಿಯಾಂಕ ಖಾಕಿ ಧಿರಿಸಿನಲ್ಲಿ ನಟಿಸಿದ್ದರು

“ಉಗ್ರಾವತಾರʼ ಹೆಸರೇ ಹೇಳುವಂತೆ ಇದೊಂದು ಆ್ಯಕ್ಷನ್ ಬೇಸ್ಡ್ ಚಿತ್ರವಾಗಿದ್ದು, ಪ್ರಿಯಾಂಕಾ ಫೈಂಟಿಂಗ್ ದೃಶ್ಯಗಳಲ್ಲಿ ಡೂಪ್ ಇಲ್ಲದೇ‌ ನೈಜವಾಗಿ ನಟಿಸಿದ್ದಾರೆ. ಹಾಗೂ ಚಿತ್ರದ ಪಾತ್ರಕ್ಕಾಗಿ ಸಾಕಷ್ಟು ಶ್ರಮವನ್ನು ಹಾಕಿದ್ದು, ಇನ್‌ಸ್ಪೆಕ್ಟರ್‌ ಶ್ರೀದುರ್ಗಿಯಾಗಿ ಕಾಣಿಸಿಕೊಂಡಿದ್ದಾರೆ. ಅತ್ಯಾಚಾರ ಪ್ರಕರಣದ ಮರ್ಡರ್‌ ಮಿಸ್ಟರಿ ಕಥಾ ಹಂದರವಿರುವ ಈ ಚಿತ್ರದ ಚಿತ್ರೀಕರಣ ಶೇ. 80ರಷ್ಟು ಮುಗಿದಿದೆ.

ನವ ನಟಿ ನಿಸರ್ಗ ಪ್ರಮುಖ ಪಾತ್ರದಲ್ಲಿ ಕಾಣಿಕೊಂಡರೆ, ಕಮಿಷನರ್‌ ಪಾತ್ರದಲ್ಲಿ ಜಾಕಿಶ್ರಾಫ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಎಂ.ಕೆ. ಪಿಕ್ಚರ್ಸ್‌ ಬ್ಯಾನರ್‌ ಅಡಿ ಚಿಕ್ಕಬಳ್ಳಾಪುರದ ಮುನಿಕೃಷ್ಣ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ಕಿನ್ನಾಳ್‍ ರಾಜ್ ಸಂಭಾಷಣೆ, ರವಿ ಬಸ್ರೂರು ಸೋದರ ರಾಧಾಕೃಷ್ಣ ಬಸ್ರೂರು ಸಂಗೀತ ಸಂಯೋಜನೆ, ನಂದಕುಮಾರ್ ಕ್ಯಾಮೆರಾ ಕೈ ಚಳಕ ಚಿತ್ರಕ್ಕಿದೆ. ಅಲ್ಲದೇ ಈ ಚಿತ್ರದ ನಂತರ “ಮಮ್ಮಿ ಸೇವ್ ಮಿʼ ಸೀಕ್ವೆಲ್‍, ಮಗ್‍ವೆನ್ ನಿರ್ದೇಶಿಸುತ್ತಿರುವ “ಸೇಂಟ್ ಮಾರ್ಕ್ಸ್‌ ರೋಡ್ʼ ಸೇರಿದಂತೆ ಅವರದೇ ಪ್ರೊಡಕ್ಷನ್‌ನಲ್ಲಿ ಹೊಸ ಚಿತ್ರವನ್ನು ನಿರ್ಮಿಸಲು ಪ್ರಿಯಾಂಕ ಸಿದ್ಧತೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ec-aa

Fake ವಿಚಾರವೆಂದು ತಿಳಿದ 3 ಗಂಟೆ ಒಳಗೆ ಪೋಸ್ಟ್‌ ಡಿಲೀಟ್‌ ಮಾಡಿ: EC

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

voter

BJP ಬಾಹುಳ್ಯದ 94 ಕ್ಷೇತ್ರಗಳಲ್ಲಿ ಇಂದು ಚುನಾವಣೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.