ಪ್ರೊ ಹಾಕಿ ಲೀಗ್‌ ಟೂರ್ನಿ ಶೀಘ್ರ ಪುನರಾರಂಭ ಅನುಮಾನ

Team Udayavani, Jun 16, 2020, 6:15 AM IST

ಪ್ರೊ ಹಾಕಿ ಲೀಗ್‌ ಟೂರ್ನಿ ಶೀಘ್ರ ಪುನರಾರಂಭ ಅನುಮಾನ

ಹೊಸದಿಲ್ಲಿ: ಕೋವಿಡ್‌-19ದಿಂದಾಗಿ ಮಾರ್ಚ್‌ ಮಧ್ಯದಲ್ಲಿ ನಿಂತಿದ್ದ ಎಫ್ಐಎಚ್‌ ಪ್ರೊ ಲೀಗ್‌ ಹಾಕಿ ಪಂದ್ಯಾವಳಿ ಅಕ್ಟೋಬರ್‌ ತನಕ ಪುನರಾರಂಭಗೊಳ್ಳುವುದು ಕಷ್ಟ ಎಂಬುದಾಗಿ ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್‌ (ಎಫ್ಐಎಚ್‌) ತಿಳಿಸಿದೆ.

“ಜಾಗತಿಕ ಕೋವಿಡ್‌-19 ನಿಯಂತ್ರಣ ಪ್ರಮಾಣವನ್ನು ಗಮನದಲ್ಲಿರಿಸಿಕೊಂಡು ಪ್ರೊ ಹಾಕಿ ಲೀಗ್‌ ಪಂದ್ಯಾವಳಿಯನ್ನು ಪುನರಾರಂಭಿಸಬೇಕಿದೆ. ಅಕ್ಟೋಬರ್‌ ಕೊನೆಯಲ್ಲಿ ಅಥವಾ ಡಿಸೆಂಬರ್‌ ತಿಂಗಳಲ್ಲಿ ಪಂದ್ಯಾವಳಿ ಮುಂದುವರಿದೀತು ಎಂಬ ವಿಶ್ವಾಸ ನಮ್ಮದು’ ಎಂಬುದಾಗಿ ಎಫ್ಐಎಚ್‌ ಸಿಎಒ ಥಿಯರಿ ವೀಲ್‌ ಹೇಳಿದ್ದಾರೆ.

ಈಗಾಗಲೇ ಭಾರತ, ಆಸ್ಟ್ರೇಲಿಯ, ಹಾಲೆಂಡ್‌ ಮತ್ತು ಕೆಲವು ಯುರೋಪಿಯನ್‌ ರಾಷ್ಟ್ರಗಳಲ್ಲಿ ಹಾಕಿ ಅಭ್ಯಾಸವನ್ನು ಆರಂಭಿಸಲಾಗಿದೆ. ಆದರೆ 2020ರ ಅಂತಾರಾಷ್ಟ್ರೀಯ ಹಾಕಿ ಕೂಟಗಳನ್ನು ಎಫ್ಐಎಚ್‌ ಜೂನ್‌ 2021ರ ತನಕ ಮುಂದೂಡಿದೆ.

ಟಾಪ್ ನ್ಯೂಸ್

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.